ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜಕೀಯ

ಧಮ್ ಇದ್ದರೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್ ರನ್ನು ಉಚ್ಚಾಟಿಸಲಿ:ಹೆಬ್ಬಾರ್ ಅಭಿಮಾನಿಗಳ ಆಕ್ರೋಶ

ಮುಂಡಗೋಡ :ಕೆಲ ದಿನಗಳ ಹಿಂದೆ,ಬಿಜೆಪಿ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂದು ಶಿವರಾಮ್ ಹೆಬ್ಬಾರ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದ ಮುಂಡಗೋಡ ಮಂಡಲ ಬಿಜೆಪಿ ಮುಖಂಡರ ವಿರುದ್ಧ ಪತ್ರಿಕಾಗೋಷ್ಠಿ ನಡೆಸಿ ಹೆಬ್ಬಾರ್ ಅಭಿಮಾನಿಗಳು ತೀವ್ರ

Read More »

ಶಾಸಕ ಚೆನ್ನಾರಡ್ಡಿಗೌಡ ತುನ್ನೂರು ಅವರಿಗೆ ಸಚಿವ ಸ್ಥಾನ ನೀಡುವಂತೆ ಖಾಜಾ ಮೈನುದ್ದಿನ್ ಮಿರ್ಚಿ ನಾಯ್ಕಲ್ ಒತ್ತಾಯ

ಯಾದಗಿರಿ:ಹಿರಿಯ,ಅನುಭವಿ,ಮುತ್ಸದ್ದಿ ನಾಯಕರೂ ಆದ ಯಾದಗಿರಿ ಶಾಸಕರಾದ ಚೆನ್ನಾರೆಡ್ಡಿಗೌಡ ಪಾಟೀಲ್ ತುನ್ನೂರು ಅವರಿಗೆ ಸಚಿವ ಸ್ಥಾನ ನೀಡುವಂತೆ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ವಡಗೇರಾ ತಾಲ್ಲೂಕು ಅಧ್ಯಕ್ಷರಾದ ಖಾಜಾ ಮೈನುದ್ದಿನ್ ಮಿರ್ಚಿ ನಾಯ್ಕಲ್ ಒತ್ತಾಯಿಸಿದ್ದಾರೆ.ಈ ಕುರಿತು ಮಾದ್ಯಮ

Read More »

108- ಅಂಬ್ಯುಲೆನ್ಸ್ ಉದ್ಘಾಟನೆ:ಆರೋಗ್ಯ ಕ್ಷೇತ್ರದ ಸಾಮಾಜಿಕ ಸುಧಾರಣೆಗೆ ಪಣತೊಟ್ಟ ಶಾಸಕ-ಡಾ.ಶ್ರೀನಿವಾಸ್.ಎನ್‌.ಟಿ

ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಚಿಕ್ಕಜೋಗಿಹಳ್ಳಿ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಅಗತ್ಯ ವಿರುವ 108 ಅಂಬ್ಯುಲೆನ್ಸ್ ಅನ್ನು ಮಾನ್ಯ ಶಾಸಕರಾದ ಡಾ.ಶ್ರೀನಿವಾಸ್.ಎನ್.ಟಿ. ಅವರು ದಿ.12-06-24 ರಂದು ಪಟ್ಟಣದ ತಾಲೂಕು ಸಾರ್ವಜನಿಕ

Read More »

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಲ್ಲೊಂದು ರೂಪದಲ್ಲಿ ಭ್ರಷ್ಟಾಚಾರ ಹದ್ದು ಮೀರಿದೆ:ವಿಧಾನ ಪರಿಷತ್ ಶಾಸಕ ಶ್ರೀ ಡಿ ಎಸ್ ಅರುಣ್

ಶಿವಮೊಗ್ಗ:ಇಂದಿನ ನಿಗಮ ಮಂಡಳಿಗಳ ಹಗರಣದ ಕುರಿತು ಕಳೆದ ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಮಾನ್ಯ ಮುಖ್ಯಮಂತ್ರಿಗಳ ಬಳಿ ಮಾಹಿತಿ ಕೇಳಿದ್ದ ಡಿ.ಎಸ್.ಅರುಣ್. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಿಂದ ಇತ್ತೀಚಿಗಷ್ಟೇ ಸಚಿವರ ರಾಜೀನಾಮೆ ಆಗಿದೆ,ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ

Read More »

ಶಿವರಾಮ್ ಹೆಬ್ಬಾರ್ ಅವರೇ ಮೊದಲು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ:ಮುಂಡಗೋಡ ಮಂಡಲ ಬಿಜೆಪಿ ಒತ್ತಾಯ

ಮುಂಡಗೋಡ:ಪಕ್ಷ ವಿರೋಧಿ ಚಟುವಟಿಕೆ ಮಾಡುತ್ತಿರುವ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಅವರಿಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುಂಡಗೋಡ ಬಿಜೆಪಿ ಮಂಡಲ ದ ಪ್ರಮುಖರು ಮಂಗಳವಾರ ಮುಂಡಗೋಡ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿ ಯಲ್ಲಿ

Read More »

ಮುಂಡಗೋಡದಲ್ಲಿ ಕಾರ್ಯಕರ್ತರ ಭೇಟಿ ಬಳಿಕ ಅಧಿಕಾರಿಗಳ ಸಭೆ ನಡೆಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

ಉತ್ತರ ಕನ್ನಡ:ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಜಯ ಸಾಧಿಸಿದ ಬಳಿಕ ನವದೆಹಲಿಯಲ್ಲಿ ಪ್ರಧಾನಿಗಳ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಹಾಗೂ ಸಂಸದರ ಸಭೆ ಬಳಿಕ ಶಿರಸಿಗೆ ತೆರಳುವ ವೇಳೆ ಮಾರ್ಗ ಮಧ್ಯೆ ಮುಂಡಗೋಡದಲ್ಲಿ ಕಾರ್ಯಕರ್ತರನ್ನು ಭೇಟಿ

Read More »

ಯಾರೇ ಅರ್ಜಿ ಸಲ್ಲಿಸಿದರೂ ಊಟ ಮತ್ತು ವಸತಿ ವ್ಯವಸ್ಥೆಯನ್ನು ಮುಕ್ತವಾಗಿ ಕಲ್ಪಿಸಿಕೊಡಬೇಕು-ಶಾಸಕ ಡಾ.ಶ್ರೀನಿವಾಸ್.ಎನ್.ಟಿ

ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಡಾ.ಶ್ರೀನಿವಾಸ್ ಎನ್.ಟಿ. ಅವರು ದಿ.10-06-24 ರಂದು ಸಮಾಜ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಸಭೆ ನಡೆಸಿದರು.ನಮ್ಮ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ವಸತಿ ಮತ್ತು ಊಟದ ವ್ಯವಸ್ಥೆಯಲ್ಲಿ ಸಮಸ್ಯೆ ಕಂಡುಬರದಂತೆ

Read More »

3ನೇ ಬಾರಿ ಪ್ರಧಾನಿಯಾಗಿ “ನಮೋ’ ಪ್ರಮಾಣ: ಮಹಾಗಾಂವ ಕ್ರಾಸ್ ನಲ್ಲಿ ಸಂಭ್ರಮಾಚರಣೆ

ಕಲಬುರಗಿ/ಕಮಲಾಪೂರ:ನರೇಂದ್ರ ಮೋದಿ ಅವರು ರವಿವಾರ ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ತಾಲೂಕಿನ ಮಹಾಗಾಂವ ಕ್ರಾಸ್ ಹಾಗೂ ನಾಗೂರನಲ್ಲಿ ಮೋದಿ ಅಭಿಮಾನಿಗಳು ಮತ್ತು ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆಮಾಡಿತ್ತು.ಈ ಸಂಭ್ರಮವನ್ನು ಮಹಾಗಾಂವ ಬಿಜೆಪಿ

Read More »

ಮೋದಿ ಜಿ ಪ್ರಮಾಣವಚನ:ಸುಗೂರ ಎನ್ ಗ್ರಾಮದ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ ‌

ಕಲಬುರಗಿ/ಚಿತ್ತಾಪುರ:ಮೂರನೇ ಬಾರಿ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಚಿತ್ತಾಪುರ ತಾಲೂಕಿನ ಸುಗೂರ ಎನ್ ಗ್ರಾಮದಲ್ಲಿ ಬಿಜೆಪಿ ಮಂಡಲದ ಸದಸ್ಯರು ಹಾಗೂ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ

Read More »

ಭವ್ಯ ವಿಜಯೋತ್ಸವ

ಜೇವರ್ಗಿ:ಭಾರತ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾಗಿ ಮೂರನೇಯ ಬಾರಿಗೆ ಅಧಿಕಾರ ಸ್ವೀಕಾರ ಮಾಡಿರುವ ಸನ್ಮಾನ್ಯ ಶ್ರೀ ನರೇಂದ್ರ ದಾಮೋದರ್ ದಾಸ್ ಮೋದಿರವರ ವಿಜಯೋತ್ಸವ ಕಾರ್ಯಕ್ರಮವನ್ನು ಜೇವರ್ಗಿ ನಗರದ ಬಸವೇಶ್ವರ ವೃತ್ತದಲ್ಲಿ ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ

Read More »
error: Content is protected !!