
ಡಿಸಿಸಿ ಅಧ್ಯಕ್ಷರನ್ನಾಗಿ ಮುಕ್ತಾರ್ ಪಟೇಲ್ ನೇಮಕಕ್ಕೆ ಒತ್ತಾಯ
ಕಲಬುರಗಿ/ಚಿತ್ತಾಪುರ:ಕಾಂಗ್ರೆಸ್ ಪಕ್ಷದ ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಕಾಂಗ್ರೆಸ್ ಪಕ್ಷದ ಕಟ್ಟಾಳು ಮುಕ್ತಾರ್ ಪಟೇಲ್ ಅವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕೆಂದು ಚಿತ್ತಾಪುರ ಜಮೀಯತುಲ್ ಖುರೇಶ್ (ಖಸಾಬ್)








