ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ರಾಜಕೀಯ

ಹೊನ್ನಾಳಿಯಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ಸಭೆ

ಲೋಕಸಭಾ ಚುನಾವಣೆಯ ಮುಂಜಾಗ್ರತಾ ಕ್ರಮವಾಗಿ ಹೊನ್ನಾಳಿ ತಾಲೂಕು ಕಚೇರಿಯ ಸಭಾಭವನದಲ್ಲಿ ಉಪ ವಿಭಾಗಾಧಿಕಾರಿ ಹಾಗೂಚುನಾವಣಾ ಅಧಿಕಾರಿ ಅಭಿಷೇಕ್ ಎ ಅವರ ನೇತ್ರತ್ವದಲ್ಲಿ ಸಭೆ ಜರುಗಿತು. ಹೊನ್ನಾಳಿ:ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗವು ಆದೇಶ ಹೊರಡಿಸಿದ್ದು ನೀತಿ

Read More »

ಬಿಜೆಪಿ ಮಂಡಲ ಅಧ್ಯಕ್ಷರಿಗೆ ಮುಖಂಡರಿಂದ ಸನ್ಮಾನ

ಯಾದಗಿರಿ:ನೂತನವಾಗಿ ‌ಹುಣಸಗಿ ತಾಲೂಕ ಬಿಜೆಪಿ ಮಂಡಲ ಅಧ್ಯಕ್ಷ ರಾಗಿ ಆಯ್ಕೆಯಾದ ಶ್ರೀ ಸಂಗಣ್ಣ ಸಾಹು ವೈಲಿ ಅವರಿಗೆ ಇಸ್ಲಾಂಪೂರ ಗ್ರಾಮದ ಬಿಜೆಪಿ ಮುಖಂಡರಿಂದ ಸನ್ಮಾನ ಈ ಸಂದರ್ಭದಲ್ಲಿ ಕೆ.ಆರ್.ಪೋಲಿಸ್ ಪಾಟೀಲ ದಳಪತಿ,ಗುರುನಾಥ ರೆಡ್ಡಿ ಇಸ್ಲಾಂಪೂರ

Read More »

ಲೋಕಸಭಾ ಚುನಾವಣೆ 2024 ನೀತಿ ಸಂಹಿತೆ ಜಾರಿ:ಏನೆಲ್ಲಾ ಬದಲಾವಣೆಯಾಗಲಿದೆ

ಚುನಾವಣಾ ಆಯೋಗ ಲೋಕಸಭಾ ಚುನಾವಣೆ 2024ಕ್ಕೆ ದಿನಾಂಕ ಘೋಷಣೆ ಮಾಡಿದ್ದು, ನೀತಿ ಸಂಹಿತೆ  ಜಾರಿಗೆ ಬಂದಿದೆ. ಚುನಾವಣೆ ಮುಕ್ತಾಯಗೊಳ್ಳುವವರೆಗೂ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ಪಾಲನೆ ಮಾಡಬೇಕಾದ ನಿಯಮಗಳು ಇದಾಗಿದ್ದು, ಸರ್ಕಾರ ಸಹ ಈ

Read More »

ಮೀನುಗಾರರಿಗೆ ಕಿಟ್ ವಿತರಣೆ

ಹನೂರು:ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮೀನುಗಾರರಿಗೆ ಮೀನು ಹಿಡಿಯಲು ಬೇಕಾದ ಸಲಕರಣೆಗಳನ್ನು ಶಾಸಕ ಎಂಆರ್ ಮಂಜುನಾಥ್ ರವರು ವಿತರಿಸಿದರು.ಈ ವೇಳೆ ಮಾತನಾಡಿದ ಶಾಸಕ ಎಂ ಆರ್ ಮಂಜುನಾಥ್

Read More »

ಎಸ್ಸಿ ಎಸ್ಟಿ ಜಾಗೃತಿ,ಉಸ್ತುವಾರಿ ಸಮಿತಿ ಸದಸ್ಯರಾಗಿ ಯಮನೂರಪ್ಪ ನೇಮಕ

ಕೊಪ್ಪಳ:ಕುಕನೂರ ತಾಲೂಕಿನ ಗೊರ್ಲೆಕೊಪ್ಪ ಗ್ರಾಮದ ದಲಿತ ಚಳವಳಿ ಪರ ಹೋರಾಟಗಾರ,ದಲಿತ ಮುಖಂಡ,ಮಾನವ ಬಂಧುತ್ವ ವೇದಿಕೆ ಸಂಚಾಲಕ ಯಮನೂರಪ್ಪ ಗೊರ್ಲೆಕೊಪ್ಪರವರನ್ನು ಜಿಲ್ಲಾ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ದೌರ್ಜನ್ಯ ಪ್ರತಿಬಂಧಕ) ಉಪವಿಭಾಗ ಮಟ್ಟದ ಜಾಗೃತಿ

Read More »

ಖಾಸಗಿ ಕಟ್ಟಡಗಳ ಮೇಲೂ ರಾಜಕೀಯ ಪ್ರತಿನಿಧಿಗಳ ಪೋಟೋ ಹಾಕುವಂತಿಲ್ಲ:ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ಚಿಕ್ಕಬಳ್ಳಾಪುರ:ಸಾರ್ವಜನಿಕವಾಗಿ ಕಾಣುವ ಅಥವಾ ಪ್ರದರ್ಶನಗೊಳ್ಳುವ ಹಾಗೆ ಯಾವುದೇ ರಾಜಕೀಯ ಪ್ರತಿನಿಧಿಗಳ,ಅಭ್ಯರ್ಥಿಗಳ ಛಾಯಾಚಿತ್ರಗಳನ್ನು, ಜಾಹೀರಾತು ವಿವರವುಳ್ಳ ಪ್ರಕಟಣೆಗಳನ್ನು ಖಾಸಗಿ ಕಟ್ಟಡಗಳ ಮೇಲು ಸಹ ಅನುಮತಿ ಇಲ್ಲದೆ ಹಾಕುವಂತಿಲ್ಲ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದರು.2024ರ ಲೋಕಸಭೆ

Read More »

ತಾಜಸುಲ್ತಾನಪೂರ ಗ್ರಾಮದಲ್ಲಿ ಕೂಸಿನ ಮನೆ ಉದ್ಘಾಟನೆ

ಕಲಬುರಗಿ:ತಾಜಸುಲ್ತಾನಪೂರ ಗ್ರಾಮದಲ್ಲಿ 15ನೇ ಹಣಕಾಸು ಯೋಜನೆ ಹಾಗೂ ಗ್ರಾಮ ಪಂಚಾಯತ ನಿಧಿಯಲ್ಲಿ ಡಿಜಿಟಲ್ ಗ್ರಂಥಾಲಯ ಮತ್ತು ಕೂಸಿನ ಮನೆಯ ಉದ್ಘಾಟನೆ ನೆರವೇರಿತು. ಉದ್ಘಾಟನೆಯನ್ನು ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ‌ ಅವರು ನೇರವೇರಿಸಿ ನಂತರ

Read More »

ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾಗಿ ಸಿ.ಎಸ್.ಚಂದ್ರ ಭೂಪಾಲ ಅಧಿಕಾರ ಸ್ವೀಕಾರ

ಶಿವಮೊಗ್ಗ:ಕರ್ನಾಟಕ ಸರ್ಕಾರದ ಐತಿಹಾಸಿಕ 05ಗ್ಯಾರಂಟಿ ಯೋಜನೆಗಳಾದ ಶಕ್ತಿ,ಗೃಹ ಜ್ಯೋತಿ,ಅನ್ನಭಾಗ್ಯ,ಗೃಹಲಕ್ಷ್ಮೀ ಮತ್ತು ಯುವನಿಧಿ ಯೋಜನೆಗಳ ಅನುಷ್ಠಾನ ಜಿಲ್ಲಾ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷರಾದಸಿ.ಎಸ್.ಚಂದ್ರ ಭೂಪಾಲರವರುಕರ್ನಾಟಕ ಸರ್ಕಾರದ ಆದೇಶದಂತೆ ಶುಕ್ರವಾರಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿಅಪರ ಜಿಲ್ಲಾಧಿಕಾರಿಗಳಾದ ಸಿದ್ಧಲಿಂಗರೆಡ್ಡಿ ಅವರಿಂದ ಜಿಲ್ಲಾಗ್ಯಾರಂಟಿ

Read More »

ಮನೆ ಮಂಜೂರಾತಿ ಆದೇಶ ಪತ್ರ ವಿತರಣೆ

ಹನೂರು ತಾಲೂಕಿನ ಬಂಡಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅರ್ಹ ಫಲಾನುಭವಿಗಳಿಗೆ ವಸತಿ ಮಂಜೂರಾತಿ ಹಾಗೂ ಆದೇಶಪತ್ರವನ್ನು ವಿತರಣೆ ಮಾಡಿ ಶಾಸಕ ಎಮ್.ಆರ್.ಮಂಜುನಾಥ್ ಮಾತನಾಡಿ ಪ್ರತಿ ಕುಟುಂಬಕ್ಕೆ ಒಂದು ಸೂರು ಅಗತ್ಯವಾಗಿದ್ದು ಮನಗಂಡು

Read More »

ಕಲಬುರಗಿ ನಗರಕ್ಕೆ ನರೇಂದ್ರ ಮೋದಿ

ಕಲಬುರಗಿ:ಪ್ರಧಾನ ಮಂತ್ರಿ ನರೇಂದ್ರ ಮೋದಿ ರವರು ಮಾರ್ಚ್ 16ಕ್ಕೆ ಕಲ್ಬುರ್ಗಿ ನಗರಕ್ಕೆ ಮುಂಬರುವ ಲೋಕಸಭಾ ಚುನಾವಣೆಯ ಅಂಗವಾಗಿ ಕಲಬುರ್ಗಿ ನಗರಕ್ಕೆ ಆಗಮಿಸಲಿದ್ದು ಜಿಲ್ಲೆಯ ಮತದಾರ ಬಂಧುಗಳಲ್ಲಿ ಮತ ಯಾಚಿಸುವ ಮೂಲಕ ಪ್ರಚಾರಕ್ಕೆ ಚಾಲನೆಯನ್ನು ನೀಡಲಿದ್ದಾರೆ.ಕಲ್ಬುರ್ಗಿ

Read More »