ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜಕೀಯ

ಸಚಿನ ಪಾಂಚಾಳ ಆತ್ಮಹತ್ಯೆಯಲ್ಲಿ ಬಿಜೆಪಿ ಮುಖಂಡರು ಪ್ರಿಯಾಂಕ್ ಖರ್ಗೆ ರವರ ಹೆಸರು ತೆಗೆದುಕೊಂಡು ದ್ವೇಷ ರಾಜಕಾರಣ ಮಾಡುತ್ತಿರುವುದು ಖಂಡನೀಯ

ಕಲಬುರಗಿ: ಬೀದರ ಜಿಲ್ಲೆಯ ಯುವ ಗುತ್ತಿಗೆದಾರ ಸಚಿನ ಪಾಂಚಾಳ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಆತ್ಮಹತ್ಯೆಯ ನಿಜಸ್ವರೂಪ ಏನಿದೆ ಎಂದು ಸಂಪೂರ್ಣವಾಗಿ ತನಿಖೆ ಮಾಡಬೇಕು. ಆದರೆ ತನಿಖೆಗೆ ಮುಂಚೆನೆ ಸಚಿವರಾದ ಶ್ರೀ ಪ್ರೀಯಾಂಕ್ ಖರ್ಗೆಜಿಯವರ

Read More »

ಕಲಬುರಗಿ : ಬಿಜೆಪಿ ಮುಖಂಡರ ಹತ್ಯೆಗೆ ಸಂಚು ರೂಪಿಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಬಿಜೆಪಿಯಿಂದ ಪ್ರತಿಭಟನೆ

ಕಲಬುರಗಿ : ಆಂದೋಲಾ ಶ್ರೀ ಸಿದ್ಧಲಿಂಗ ಸ್ವಾಮೀಜಿ ಸೇರಿದಂತೆ ಮೂವರು ಬಿಜೆಪಿ ನಾಯಕರ ಹತ್ಯೆಗೆ ಸಂಚು ರೂಪಿಸಿರುವ ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ, ನಗರದ ಜಗತ್ ವೃತ್ತದಲ್ಲಿ ಬಿಜೆಪಿ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್

Read More »

15 ಕೋಟಿ ವೆಚ್ಚದ ರಸ್ತೆ ಮರು ಡಾಂಬರೀಕರಣ ಕಾಮಗಾರಿಗೆ ಶಾಸಕ ಮಂಜುನಾಥ್ ಚಾಲನೆ

ಹನೂರು: ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ಆಯೋಜನೆ ಮಾಡಿರುವ ಹಿನ್ನೆಲೆಯಲ್ಲಿ ಮಲೆ ಮಾದೇಶ್ವರ ಬೆಟ್ಟ ಮುಖ್ಯ ರಸ್ತೆಗೆ ಅಂದಾಜು 15 ಕೋಟಿ ವೆಚ್ಚದಲ್ಲಿ ರಸ್ತೆ ಮರು ಡಾಂಬರೀಕರಣ ಕಾಮಗಾರಿಗೆ

Read More »

ಸಭಾಪತಿಗಳ ಆದೇಶಕ್ಕೂ ಬೆಲೆ ಕೊಡದ ರಾಜ್ಯ ಸರ್ಕಾರ

ಶಿವಮೊಗ್ಗ : ದಿ. 19/12/2024 ಗುರುವಾರದಂದು ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನದ ಕೊನೆಯ ದಿನದಂದು ಕಲಾಪದ ನಂತರದ ಘಟನೆಗಳು ರಾಜ್ಯದ ಜನತೆಯ ಮುಂದೆ ಸತ್ಯ ಶೋಧನೆಗಾಗಿ ಹರಿದಾಡುತ್ತಿದ್ದು ಇಂತಹ ಸಂಧರ್ಭವು ಹೊಣೆಗೇಡಿ ನಿರ್ಧಾರಕ್ಕೆ ಕಾರಣವಾಗಬಾರದು

Read More »

ಬಸವಕಲ್ಯಾಣ ಬಂದ್ ಯಶಸ್ವಿ ಅಮಿತ್ ಶಾ ರಾಜೀನಾಮೆಗೆ ಒತ್ತಾಯ

ಬೀದರ್/ಬಸವಕಲ್ಯಾಣ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಡಿರುವ ಅವಮಾನ ಖಂಡಿಸಿ ಇಂದು ಬಸವಕಲ್ಯಾಣ ನಗರದಲ್ಲಿ ವಿವಿಧ ದಲಿತ ಪರ ಸಂಘಟನೆಗಳು

Read More »

ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದಿಂದಾಗಿ ರಾಜ್ಯದ ಜನಸಾಮಾನ್ಯರ ನೆಮ್ಮದಿಯ ಬದುಕಿಗೆ ಸಹಕಾರಿಯಾಗಿದೆ – ಮಧು ಎಸ್ ಬಂಗಾರಪ್ಪ

ಶಿವಮೊಗ್ಗ : ಆಡಳಿತಾರೂಢ ಸರ್ಕಾರದ ಮಹತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದಿಂದಾಗಿ ರಾಜ್ಯದ ಜನಸಾಮಾನ್ಯರ ನೆಮ್ಮದಿಯ ಬದುಕಿಗೆ ಸಹಕಾರಿಯಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ

Read More »

ಕೇಂದ್ರ ಗೃಹ ಸಚಿವ ಅಮಿತ್‌ ಷಾ ಹೇಳಿಕೆಗೆ ಖಂಡನೆ

ಕಲಬುರಗಿ: ಕೇಂದ್ರದ ರಾಜ್ಯಸಭೆಯಲ್ಲಿ ಚಳಿಗಾಳಿದ ಅಧಿವೇಶನ ಸಂವಿದಾನ ಬಗ್ಗೆ ಚರ್ಚೆ ವೇಳೆಯಲ್ಲಿ ಅಂಬೇಡ್ಕರ್ ಅವರ ಹೆಸರನ್ನು ಪದೇ ಪದೇ ಬಳಸುವುದು ಕೆಲವರಿಗೆ ಶೋಕಿಯಾಗಿಬಿಟ್ಟಿದೆ. ಅಂಬೇಡ್ಕರ್ ಅವರ ಬಳಸಿದಷ್ಟು ಏನಾದರೂ ದೇವರ ಹೆಸರನ್ನು ಬಳಸಿದ್ದರೆ ಇಷ್ಟು

Read More »

ರಾಜಕೀಯಕ್ಕಾಗಿ ಅಧಿಕಾರಕ್ಕಾಗಿ ಬಹು ಸಂಖ್ಯಾತ ಹಿಂದೂಗಳಿಗೆ ಎಸಗಿರುವ ಚಾರಿತ್ರಿಕ ದ್ರೋಹ ಈ ವಕ್ಫ್ ಕಾಯ್ದೆ!

ಬೆಳಗಾವಿ : ಧರ್ಮದ ಆಧಾರದ ಮೇಲೆ ದೇಶವನ್ನು ವಿಭಜನೆ ಪಾಕಿಸ್ತಾನದಿಂದ ಭಾರತಕ್ಕೆ ತೆರಳಿದ ಹಿಂದೂಗಳ ಆಸ್ತಿಯನ್ನು ಸರ್ಕಾರದ ಆಸ್ತಿ ಎಂದು ಪಾಕಿಸ್ತಾನವು ಮುಟ್ಟುಗೋಲು ಹಾಕಿಕೊಂಡರೆ ಭಾರತದಲ್ಲಿ ವಾಸವಿದ್ದು ಪಾಕಿಸ್ತಾನಕ್ಕೆ ತೆರಳಿದ ಮುಸ್ಲಿಮರ ಆಸ್ತಿಯನ್ನು ರಕ್ಷಿಸಲು

Read More »

ಶಾಸಕರ ಹಕ್ಕನ್ನು ಕಸಿದುಕೊಂಡ ಕಾಂಗ್ರೆಸ್

ಶಿವಮೊಗ್ಗ : ಸರ್ಕಾರದ ಸಚಿವರು ಹಾಗೂಕಾಂಗ್ರೆಸ್ ಪಕ್ಷ ದ ಜೊತೆ ಸರ್ಕಾರದ ಕೈ ಗೊಂಬೆಯಾಗಿ ಪಾಲಿಕೆ ಅಧಿಕಾರಿಗಳು ವರ್ತಿಸುತ್ತಿರುವುದು ದಿಗ್ಬ್ರಮೆ ಉಂಟು ಮಾಡಿದೆ ಎಂದು ಶಿವಮೊಗ್ಗ ಶಾಸಕ ಶ್ರೀ ಎಸ್ ಎನ್ ಚನ್ನಬಸಪ್ಪ ಅವರು

Read More »

ಚಿಕ್ಕೋಡಿ ಜಿಲ್ಲೆ ಆಗದಿದ್ದರೆ, ಪ್ರತ್ಯೇಕ ರಾಜ್ಯದ ಕೂಗು : ಸಂಜು ಬಡಿಗೇರ

ಬೆಳಗಾವಿ/ ಚಿಕ್ಕೋಡಿ: ಬೆಳಗಾವಿಯಲ್ಲಿ ಸೋಮವಾರದಿಂದ ನಡೆಯುವ ಚಳಿಗಾಲದ ಅಧಿವೇಶನವನ್ನು ಗಮನಸೆಳೆಯುವ ನಿಟ್ಟಿನಲ್ಲಿ, ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ಆಗ್ರಹಿಸಿ ಡಿಸೆಂಬರ್ 9 ರಿಂದ ಅಧಿವೇಶನ ಮುಗಿಯುವವರೆಗೂ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಚಿಕ್ಕೋಡಿ ಚರಮೂರ್ತಿ ಮಠದ ಸಂಪಾದನಾ

Read More »