ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ರಾಜಕೀಯ

ಕೆ ಆರ್ ಎಸ್ ಪಕ್ಷದ ವತಿಯಿಂದ ಬೈಕ್ ಜಾಥಾ ಕಾರ್ಯಕ್ರಮ

ಕರ್ನಾಟಕಕ್ಕಾಗಿ ನಾವು ಎನ್ನುವ ಹೆಸರಿನಲ್ಲಿ ರಾಜ್ಯವ್ಯಾಪಿ13 ದಿನಗಳ 3,000 ಕಿಲೋಮೀಟರ್ ಗಳ ಬೈಕ್ ಜಾಥಾ “ಭ್ರಷ್ಟರನ್ನು,ಅಪ್ರಾಮಾಣಿಕರನ್ನು,ಸ್ವಜನಪಕ್ಷಪಾತಿಗಳನ್ನು,ಅನೈತಿಕ ನಡವಳಿಕೆ ಉಳ್ಳವರನ್ನು,ಸುಳ್ಳರನ್ನು, ಸಮಾಜಘಾತುಕ ಶಕ್ತಿಗಳನ್ನು,ಕುಟುಂಬ ರಾಜಕಾರಣದ ಮೂಲಕ ಪ್ರಜಾಪ್ರಭುತ್ವದ ಆಶಯಗಳನ್ನು ಮಣ್ಣುಪಾಲು ಮಾಡುತ್ತಿರುವ ಜೆ.ಸಿ.ಬಿ. ಪಕ್ಷಗಳ ಪರಮಸ್ವಾರ್ಥಿ

Read More »

ಬಿಜೆಪಿ ಮಂಡಲ ಅಧ್ಯಕ್ಷರಾಗಿ ಸಿದ್ರಾಮ ಕಾಖಂಡಕಿ ಆಯ್ಕೆ

ಬಸವನ ಬಾಗೇವಾಡಿ-ತಾಲ್ಲೂಕು ಬಿಜೆಪಿ ಮಂಡಲದ ನೂತನ ತಾಲೂಕಾಧ್ಯಕ್ಷರನ್ನಾಗಿ ಉಕ್ಕಲಿ ಗ್ರಾಮದ ಬಿಜೆಪಿ ಮುಖಂಡ ಸಿದ್ರಾಮ ಕಾಖಂಡಕಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ವಿಜಯಪುರ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ (ಕೂಚಬಾಳ) ತಿಳಿಸಿದ್ದಾರೆ.ಅವರ ಆಯ್ಕೆಗೆ ಮಾಜಿ ಸಚಿವರಾದ ಎಸ್.ಕೆ.ಬೇಳ್ಳುಬ್ಬಿಯವರು

Read More »

ಅಂಜುಟಗಿ ನೂತನ ಗ್ರಾಮ ಪಂಚಾಯತ ಮತ್ತು ಗ್ರಾಮೀಣ ಸಂತೆ ಕಟ್ಟೆ ಉದ್ಘಾಟನೆ

ವಿಜಯಪುರ ಜಿಲ್ಲೆಯ ಇಂಡಿ ಸಮೀಪದ ಅಂಜುಟಗಿ ಗ್ರಾಮದ ನೂತನ ಹೈಟೆಕ್ ಗ್ರಾಮ ಪಂಚಾಯತ ಕಟ್ಟಡ ಮತ್ತು ಗ್ರಾಮಿಣ ಸಂತೆ ಕಟ್ಟೆ ಉದ್ಘಾಟನೆಯನ್ನು ಹ್ಯಾಟ್ರಿಕ್ ಗೆಲುವಿನ ಇಂಡಿ ಶಾಸಕರು ಯಶವಂತರಾಯಗೌಡ ಪಾಟೀಲರ ನೇತೃತ್ವದಲ್ಲಿ ನೆರವೇರಿಸಲಾಯಿತು.ಜಿಲ್ಲೆಗಳಲ್ಲಿ ಸಿಗುವಂತಹ

Read More »

ಓನಕೆ ಓಬವ್ವ ಉತ್ಸವಕ್ಕೆ ಚಾಲನೆ:ತಡರಾತ್ರಿವರೆಗೂ ಕಲೆಗಳನ್ನುವೀಕ್ಷಿಸಿ ಆರ್ಥಿಕ ನೆರವು ನೀಡಿ ಪ್ರೋತ್ಸಾಹಿಸಿದ ಶಾಸಕ-ಡಾ.ಶ್ರೀನಿವಾಸ್.ಎನ್.‌ಟಿ.‌

ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಗ್ರಾಮದಲ್ಲಿ ದಿ. 24-2-24 ರಂದು ಇತಿಹಾಸದಲ್ಲಿ ಮೊದಲ ಬಾರಿಗೆ ಸರ್ಕಾರದ ಮಟ್ಟದಲ್ಲಿ ಓನಕೆ ಓಬವ್ವ ಉತ್ಸವದ  ಮೆರವಣಿಗೆಗೆ ಮಾನ್ಯ ಶಾಸಕರು ಚಾಲನೆ ನೀಡಿದರು. ಶಾಸಕರು ಮತ್ತು ಜಿಲ್ಲಾ ಅಧಿಕಾರಿಗಳು ಎತ್ತಿನ ಬಂಡಿ ಮೂಲಕ ವಿವಿಧ ಓಣಿ-ಕೇರಿಗಳಲ್ಲಿ ತೆರಳಿ ಅಪಾರ ಜನರೊಂದಿಗೆ

Read More »

ಗ್ರಾಮೀಣ ಕ್ರೀಡಾಕೂಟಕ್ಕೆ ಶಾಸಕ ಎಂಆರ್ ಮಂಜುನಾಥ್ ರಿಂದ ಚಾಲನೆ

ಹನೂರು:ಪಟ್ಟಣದ ಶ್ರೀ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಚಾಮರಾಜನಗರ ಮತ್ತು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಗ್ರಾಮೀಣ ಕ್ರೀಡಾಕೂಟಕ್ಕೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಶಾಸಕ

Read More »

ವಾಟ್ಸಾಪ್ ನಲ್ಲಿ ಲೋಕಸಭಾ ಚುನಾವಣೆ ವೇಳಾಪಟ್ಟಿಯ ನಕಲಿ ಸಂದೇಶ:ಚುನಾವಣಾ ಆಯೋಗ ಹೇಳಿದ್ದು ಹೀಗೆ

ಮುಂಬರುವ ಲೋಕಸಭಾ ಚುನಾವಣೆಯ ವೇಳಾಪಟ್ಟಿಗೆ ಸಂಬಂಧಿಸಿದಂತೆ ವಾಟ್ಸಾಪ್ ನಲ್ಲಿ ನಕಲಿ ಸಂದೇಶ ಹರಿದಾಡುತ್ತಿದೆ.ಮಾರ್ಚ್ 2 ರಂದು ಚುನಾವಣಾ ಅಧಿಸೂಚನೆ ಹೊರಬೀಳಲಿದ್ದು,ಮಾರ್ಚ್ 28 ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು,ಏಪ್ರಿಲ್ 19 ರಂದು ಮತದಾನ ನಡೆಯಲಿದೆ.ಮೇ 22 ರಂದು

Read More »

ಅಸ್ಪೃಶ್ಯತೆ ಆಚರಣೆ ಯಾವುದೇ ಕಾರಣಕ್ಕೂ ನಡೆಯಬಾರದು:ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ

ಕೊಪ್ಪಳ:ಅಸ್ಪೃಶ್ಯತೆ ಆಚರಣೆ ಯಾವುದೇ ಕಾರಣಕ್ಕೂ ನಡೆಯಬಾರದು ಸಮಾಜ ಒಪ್ಪದ ಕೆಲಸವನ್ನು ಯಾರೂ ಮಾಡಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಮನವಿ ಮಾಡಿದರು. ಕೊಪ್ಪಳ ತಾಲ್ಲೂಕಿನ ಹಾಲವರ್ತಿ ಗ್ರಾಮದಲ್ಲಿ ಇತ್ತೀಚೆಗೆ ದಲಿತರಿಗೆ ಹೋಟೆಲ್‌ಗಳಲ್ಲಿ

Read More »

ಸಾಗುವಳಿ ಚೀಟಿ ವಿತರಣೆ ಬಗರ್ ಹುಕುಂ:ಉಳಿದ ರೈತರಿಗೂ ಶೀಘ್ರವೇ ಸಾಗುವಳಿ ಚೀಟಿ ಶಾಸಕ ಡಿಜಿ ಶಾಂತನಗೌಡ

ಹೊನ್ನಾಳಿ:ಕಳೆದ 50 ವರ್ಷಗಳಿಂದಜಮೀನು ಉಳುಮೆ ಮಾಡಿಕೊಂಡು ಬರುತ್ತಿರುವ ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಿಸಲು ಸಂತಸವಾಗುತ್ತಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ತಾಲ್ಲೂಕಿನ ಹನುಮಸಾಗರ ಗ್ರಾಮದ ಸರ್ಕಾರಿ ಇನಾಂ

Read More »

ಅಹಿಂದ ಮತ್ತು ರೈತ ವಿರೋಧಿ ಬಜೆಟ್

ಕಲಬುರಗಿ:ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಒಂದು ರೈತ ವಿರೋಧಿ ಬಜೆಟ್ ಆಗಿದೆ ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ ಆಕ್ರೋಶ ವ್ಯಕ್ತಪಡಿಸಿದ್ದರು.ಈ ಕುರಿತು ಪತ್ರಿಕಾ ಪ್ರಕಟಣೆ‌ ನೀಡಿದ ಅವರು,ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ

Read More »

ಸಿದ್ದರಾಮಯ್ಯನವರ ಬಜೆಟ್ ರಾಜ್ಯದ ಜನರ ಮೂಗಿಗೆ ತುಪ್ಪ ಸವರಿದಂತಾಗಿದೆ:ಮಾಳು ಕಾರಗೊಂಡ

ಯಡ್ರಾಮಿ:ರಾಜ್ಯದ ಮುಖ್ಯಮಂತ್ರಿಗಳು ಮಂಡಿಸಿರುವಂತಹ ಬಜೆಟ್ ಕೇವಲ ಲೋಕಸಭಾ ಚುನಾವಣೆಗೆ ಜನಸಾಮಾನ್ಯರ ಮೂಗಿಗೆ ತುಪ್ಪ ಸವರಿದಂತಾಗಿದೆ ಕಾಂಗ್ರೆಸ್ ಪಕ್ಷದವರು ಹೇಳಿಕೊಳ್ಳುವಂತೆ ಬಜೆಟ್ ನಲ್ಲಿ ಯಾವುದೇ ಹೊಸ ಯೋಜನೆಗಳಿಲ್ಲ.ಬೇಸಿಗೆಯ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಚರ್ಚೆಯಾಗಿಲ್ಲ

Read More »