
ಬಿಜೆಪಿ ಅಭ್ಯರ್ಥಿ ಪರ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ ಗ್ರಾಮಾಂತರ ಶಾಸಕ
ತುಮಕೂರು ಗ್ರಾಮಾಂತರ ವಿಧಾನಸಭಾಕ್ಷೇತ್ರದ ಸಿತ್ಕಲ್ ಮತ್ತು ಅರೇಗುಜ್ಜನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೂತ್ ಕಮಿಟಿ ಸಭೆಯಲ್ಲಿ ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿ ಕೂಟದ ಅಭ್ಯರ್ಥಿ ವಿ ಸೋಮಣ್ಣ








