ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ರಾಜಕೀಯ

ವಂದೇ ಭಾರತ ರೈಲಿಗೆ ಮಂಗಳೂರಿನಲ್ಲಿ ಸ್ವಾಗತ ಕಾರವಾರದಲ್ಲಿ ರಾಜಕೀಯ ಕಿತ್ತಾಟ

ಕಾರವಾರ :ಮಂಗಳೂರಿನಿಂದ ಕಾರವಾರ ಮಾರ್ಗವಾಗಿ ಗೋವಾ ಕಡೆಗೆ ಹೊರಟ ಕರ್ನಾಟಕದ ನಾಲ್ಕನೆಯ ವಂದೇ ಭಾರತ ರೈಲು ಲೋಕಾರ್ಪಣೆ.ಕಾರವಾರದ ಶಿರವಾಡ ರೈಲ್ವೆ ನಿಲ್ದಾಣದಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ಶಾಸಕ ಸತೀಶ್ ಸೈಲ್ ಹಾಗೂ ಮಾಜಿ ಶಾಸಕಿ ರೂಪಾಲಿ

Read More »

ಶಿಕ್ಷಣ ಸಚಿವರ ಜಿಲ್ಲೆಯಲ್ಲೇ ವಿದ್ಯಾರ್ಥಿಗಳ ಪಾಡು ಹೀಗಾದರೆ ಹೇಗೆ ಸ್ವಾಮಿ…

ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ:ಮುಖ್ಯ ಶಿಕ್ಷಕರ ವಿರುದ್ದ ಕ್ರಮಕ್ಕೆ ಡಿ ಎಸ್ ಎಸ್ಆಗ್ರಹ : ಭದ್ರಾವತಿ:ಶಿಕ್ಷಣ ಸಚಿವರ ತವರು ಜಿಲ್ಲೆಯಾದ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಗುಡ್ಡದ ನೇರಳೆಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲೆಯ

Read More »

ನಾನು ಆರಾಮಾಗಿದ್ದೇನೆ:ಮಧುಬಂಗಾರಪ್ಪ

ಸೊರಬ.ಡಿ.28: ದೇವರ ಹಾಗೂ ತಂದೆತಾಯಿಗಳ ಆಶೀರ್ವಾದದಿಂದ ನಾನು ಆರಾಮಾಗಿದ್ದೇನೆ ಎಂದು ಶಿಕ್ಷಣ ಮತ್ತು ಶಿವಮೊಗ್ಗ ಜಿಲ್ಲಾ‌ಉಸ್ತುವಾರಿ ಸಚಿವ ಎಸ್.ಮಧುಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಕಾರಿನ ಚಾಲಕ ಸೇರಿದಂತೆ ಎಲ್ಲರೂ ಕ್ಷೇಮವಾಗಿದ್ದು,ಯಾರೂ ಸಹ ಆತಂಕ‌,ಗಾಬರಿಯಾಗುವ ಅವಶ್ಯಕತೆಯಿಲ್ಲ ನನಗಾಗಿ ಹಾರೈಸಿ

Read More »

ಸಚಿವ ಶಿವಾನಂದ ಪಾಟೀಲ್ ಹೇಳಿಕೆ ‌ಖಂಡಿಸಿ ರೈತರ ಪ್ರತಿಭಟನೆ

ಗುಂಡ್ಲುಪೇಟೆ:ರೈತರು ‘ಬರ’ ಬರಲಿ ಎಂದು ಬಯಸುತ್ತಾರೆ ಎಂಬ ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿಕೆಯನ್ನು ಖಂಡಿಸಿ ತಾಲ್ಲೂಕು ರೈತಸಂಘದ ಪದಾಧಿಕಾರಿಗಳು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.ಪಟ್ಟಣದ ಹಳೆ ಪ್ರವಾಸಿ ಮಂದಿರದಿಂದ ಹೊರಟ ಪ‍್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿ

Read More »

ಕಾಂಗ್ರೆಸ್ ಸರ್ಕಾರದ ಬಿಟ್ಟಿ ಯೋಜನೆಗಳಿಂದ ಸಾಮಾನ್ಯ ಜನರ ಜೀವನದ ಮೇಲೆ ತುಂಬಾ ಪರಿಣಾಮ ಬೀರಿದೆ:ಬಿಜೆಪಿ ರಾಜ್ಯಾಧ್ಯಕ್ಷ ಶ್ರೀ ಬಿ.ವೈ.ವಿಜಯೇಂದ್ರ

ಗದಗ ನಗರದಲ್ಲಿ ನಿನ್ನೆ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ.ವಿಜಯೇಂದ್ರ ಆಗಮಿಸಿದ್ದರು ನಗರದ ಪ್ರಮುಖ ಬೀದಿಯಲ್ಲಿ ಬೈಕ್ ರ್ಯಾಲಿ ಮೂಲಕ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು ನಂತರ ನಗರದ ಮುನ್ಸಿಪಲ್ ಕಾಲೇಜು ಆವರದಲ್ಲಿ ಸಮಾರಂಭ ಜರುಗಿತು.ರಾಜ್ಯಾಧ್ಯಕ್ಷರು ಮಾತನಾಡಿ ಈ

Read More »

21ನೇ ದಿನಕ್ಕೆ ಕಾಲಿಟ್ಟ ಹಕ್ಕು ಪತ್ರಕ್ಕಾಗಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಬೆಳಗಾವಿ:ಜಿಲ್ಲೆಯ ಬೈಲಹೊಂಗಲ ತಾಲ್ಲೂಕು ಉಪ ವಿಭಾಗಾಧಿಕಾರಿಗಳ ಕಾರ್ಯಾಲಯದ ಮುಂದೆ ಡಿ.4 ರಂದು ಆರಂಭಗೊಂಡ ಕೊಳೆಗೇರಿ ನಿವಾಸಿಗಳ ಅಹೋರಾತ್ರಿ ಧರಣಿ ಸತ್ಯಾಗ್ರಹವು 21ನೇ ದಿನಕ್ಕೆ ಕಾಲಿಟ್ಟಿದೆ.40ಕ್ಕೂ ಹೆಚ್ಚು ಕುಟುಂಬಗಳು 50 ವರ್ಷಗಳಿಂದ ಕೊಳಗೇರಿಯ ನಿವಾಸಗಳಲ್ಲಿ ವಾಸವಾಗಿದ್ದು,ಹಲವು

Read More »

ಮುಡಬಿ ಗ್ರಾಮದಲ್ಲಿ ಜೆ.ಜೆ.ಎಂ ಕಾಮಗಾರಿಗೆ ಶಾಸಕರಿಂದ ಚಾಲನೆ

ಬಸವಕಲ್ಯಾಣ:ತಾಲೂಕಿನ ಮುಡಬಿ ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿಗೆ ಶಾಸಕ ಶರಣು ಸಲಗರ್ ಚಾಲನೆ ನೀಡಿದರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆಯೋಜಸಿದ ಕಾರ್ಯಕ್ರಮದಲ್ಲಿ ಮುಡಬಿ ಹಾಗೂ ಸುತ್ತಲಿನ 09

Read More »

ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ರೂಪಾಲಿ ನಾಯ್ಕ

ಕಾರವಾರ:ಬಿಜೆಪಿ ಪಕ್ಷದ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಅವರು ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ.ರಾಜ್ಯ ಘಟಕದ ಅಧ್ಯಕ್ಷರಾಗಿ ಇತ್ತೀಚಿಗೆ ನೇಮಕಗೊಂಡ ವಿಜಯೇಂದ್ರ ಪಕ್ಷ

Read More »

ಕರಾಟೆ ಶಿಕ್ಷಕರ ಅನುದಾನ ಬಿಡುಗಡೆ ಮಾಡದೆ ಕರಾಟೆ ಶಿಕ್ಷಕರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿರುವ ಸರ್ಕಾರ ಮಲ್ಲಣ್ಣ ಎಂ ಪೂಜಾರಿ ಆಕ್ರೋಶ

ಕಲ್ಬುರ್ಗಿ ಸುದ್ದಿ:ಸಮಗ್ರ ಶಿಕ್ಷಣ ಯೋಜನೆ ಅಡಿಯಲ್ಲಿ 2023-24ನೇ ಸಾಲಿನ ವಾರ್ಷಿಕ ಯೋಜನಾ ಅನುದಾನದ ಅಡಿಯಲ್ಲಿ ಕರ್ನಾಟಕ ರಾಜ್ಯದ 5307 ಪ್ರೌಢಶಾಲೆಗಳಲ್ಲಿ ಕರಾಟೆ ತರಬೇತಿ ನೀಡುವಂತೆ ಸರ್ಕಾರ ಸುತ್ತೋಲೆಯನ್ನು ಹೊರಡಿಸಿತು ಸುತ್ತೋಲೆಯ ಪ್ರಕಾರ ಅನುದಾನ 159.21

Read More »

ಶಾಸಕರಾದ ಎಂ.ಆರ್ ಮಂಜುನಾಥ್ ರವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಟಾಸ್ಕ್ ಪೋರ್ಸ್ ಸಮಿತಿಯ ಪೂರ್ವ ಭಾವಿ ಸಭೆ

ಹನೂರು:ಪಟ್ಟಣದ ಲೋಕೋಪಯೋಗಿ ಇಲಾಖೆ ಅತಿಥಿ ಗೃಹದಲ್ಲಿ ನಡೆದ 2023-24 ನೇ ಸಾಲಿನಲ್ಲಿ ರಾಜ್ಯ ಮಟ್ಟದಲ್ಲಿ ಮುಂಗಾರು ಹಂಗಾಮಿನಲ್ಲಿ ಬರಪೀಡಿತ ತಾಲ್ಲೂಕು ಮಟ್ಟದ ಟಾಸ್ಕ್ ಪೋರ್ಸ್ ಸಮಿತಿಯ ಪೂರ್ವ ಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಶಾಸಕರು.ಕುಡಿಯುವ ನೀರಿನ

Read More »