
ಮಹಿಳೆಯರಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣದ ಟಿಕೆಟ್ ಹೇಗಿರಲಿದೆ ಗೊತ್ತಾ?
ಹೌದು ಕಾಂಗ್ರೆಸ್ ಸರ್ಕಾರದ ಯೋಜನೆ ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆ ಜಾರಿಗೆ ಬಂದಿದ್ದು. ಈಗ ಮಹಿಳೆಯರು ಉಚಿತ ಪ್ರಯಾಣವನ್ನು ಮಾಡುತ್ತಿದ್ದಾರೆ ಆದರೆ ಮಹಿಳೆಯರು ಉಚಿತ ಪ್ರಯಾಣ ಮಾಡುವಾಗ ಟಿಕೆಟ್ ಪಡೆದುಕೊಳ್ಳುವುದು








