
ಮಲ್ಲಿಕಾರ್ಜುನ ಖರ್ಗೆ ಮಗನಿಗೆ ಮಂತ್ರಿ ಸ್ಥಾನ:ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಮಗನಿಗೆ ಮಂತ್ರಿ ಸ್ಥಾನ ಇಲ್ಲ
ಕಲಬುರ್ಗಿ:ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಗನಿಗೆ ಮಂತ್ರಿ ಸ್ಥಾನ ನೀಡಿ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಮಗನಿಗೆ ಮಂತ್ರಿ ಸ್ಥಾನ ನೀಡಿದೆ ಇರುವುದಕ್ಕೆ ಜೇವರ್ಗಿ ತಾಲೂಕಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ತೀವ್ರ ನಿರಾಸೆ ಆಗಿದೆ ಎಂದು








