ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜಕೀಯ

ಮಾಜಿ ಸಚಿವ ನಾಗೇಂದ್ರ ಭವಿಷ್ಯ ನಾಳೆ ನಿರ್ಧಾರ: ನಿರೀಕ್ಷಣಾ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

ಬಳ್ಳಾರಿ: ಮಹರ್ಷಿ ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರ ನಿರೀಕ್ಷಣಾ ಜಾಮೀನು ಭವಿಷ್ಯ ನಾಳೆಗೆ ನಿರ್ಧಾರವಾಗಲಿದೆ. ಮಹರ್ಷಿ ವಾಲ್ಮೀಕಿ ನಿಗಮದ ಕೋಟ್ಯಂತರ ರೂಪಾಯಿ ಅಕ್ರಮ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ಮಾಜಿ

Read More »

ಮುಂದಿನ ಸಿಎಂ ಮಾನ್ಯ ಡಾಕ್ಟರ್ ಜಿ ಪರಮೇಶ್ವರ್ ರವರು ಆಗಲೆಂದು ಸರ್ವಧರ್ಮ ಗುರುಗಳಿಂದ ಸಾಮೂಹಿಕ ಪ್ರಾರ್ಥನೆ ಕಾರ್ಯಕ್ರಮ.

ಕೊರಟಗೆರೆ ಪಟ್ಟಣದ ಗಿರಿನಗರ ಸಮುದಾಯ ಭವನದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ನಯಾಜ್ ಅಹಮದ್ ಬಾಯ್ ರವರು ಮಾತನಾಡಿ ನಮ್ಮ ಜನಪ್ರಿಯ ಜನನಾಯಕ ಡಾಕ್ಟರ್ ಜಿ ಪರಮೇಶ್ವರ್ ರವರು ರಾಜ್ಯ ಕಂಡ ನಿಷ್ಠಾವಂತ ನಿಷ್ಕಳಂಕ ಪ್ರಬುದ್ಧ ರಾಜಕಾರಣಿ,

Read More »

ಸಿಎಂ ಸಿದ್ದರಾಮಯ್ಯ ಮುಂದುವರಿಯಬೇಕು, ಝೆಡ್ ಪಿ ಚುನಾವಣೆಯಲ್ಲಿ ಅಹಿಂದ ಅಭ್ಯರ್ಥಿಗಳಿಗೆ ಆದ್ಯತೆ ನೀಡಬೇಕು – ಅಹಿಂದ ಜಾಗೃತ ಸಮಾವೇಶ ಪೂರ್ವಭಾವಿ ಸಭೆಯಲ್ಲಿ ಒತ್ತಾಯ

ಹುಬ್ಬಳ್ಳಿ: ಅಹಿಂದ ಕರ್ನಾಟಕ ರಾಜ್ಯ ಒಕ್ಕೂಟ, ಬೆಂಗಳೂರು ಇವರ ವತಿಯಿಂದ ದಿನಾಂಕ 11-01-2026 ರಂದು ಹುಬ್ಬಳ್ಳಿಯ ಸರ್ಕ್ಯೂಟ್ ಹೌಸ್‌ನಲ್ಲಿ ಅಹಿಂದ ಜಾಗೃತ ಸಮಾವೇಶದ ಪೂರ್ವಭಾವಿ ಸಭೆ ನಡೆಯಿತು.ಸಭೆಯಲ್ಲಿ ಅಹಿಂದ ನಾಯಕರಾಗಿರುವ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ

Read More »

ಮ. ಮ. ಬೆಟ್ಟದ ನೂತನ ಮಂಡಲ ಅಧ್ಯಕ್ಷರಾಗಿ ಮುರುಗೇಶ್ ಆಯ್ಕೆ.

ಹನೂರು ತಾಲೂಕಿನಲ್ಲಿ ಭಾರತೀಯ ಜನತಾ ಪಾರ್ಟಿ ಜಿಲ್ಲಾಧ್ಯಕ್ಷರಾದ ನಿರಂಜನ್ ಕುಮಾರ್ ರವರು ಬಿಜೆಪಿ ಮಂಡಲ ಅಧ್ಯಕ್ಷರಾಗಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಹನೂರು ವಿಧಾನ ಸಭಾ ಕ್ಷೇತ್ರದ ಮಲೆ ಮಹದೇಶ್ವರ ಮಂಡಲದ ನೂತನ ಮಂಡಲ ಅಧ್ಯಕ್ಷರನ್ನಾಗಿ

Read More »

ರಾಜಕೀಯದಲ್ಲಿ ಅಹಿಂದ ವರ್ಗಗಳ ಜನಪ್ರಿಯ ಸುದೀರ್ಘಾವಧಿಯ ಮುಖ್ಯಮಂತ್ರಿ ಕರ್ನಾಟಕದ ಸಿದ್ದರಾಮಯ್ಯನವರು

ಕರ್ನಾಟಕದ ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರು ದಿವಂಗತ ದೇವರಾಜು ಅರಸುರವರ ನಂತರ ರಾಜ್ಯದ ಮುಖ್ಯಮಂತ್ರಿಯಾಗಿ 2792 ದಿನಗಳ ಜನಸೇವೆಯನ್ನು ಪೂರ್ಣಗೊಳಿಸಿ ಕರ್ನಾಟಕದ ಸುದೀರ್ಘ ಅವಧಿಯ ಜನಪ್ರಿಯ ಮುಖ್ಯಮಂತ್ರಿಗಳಾಗಿ ಶ್ರೀ ಸಿದ್ದರಾಮಯ್ಯನವರು

Read More »

ಸಿದ್ದರಾಮಯ್ಯನವರಿಗೆ ಅಭಿನಂದನೆ ಸಲ್ಲಿಸಿ ಹರ್ಷ ವ್ಯಕ್ತಪಡಿಸಿದ ಮಹಂತ್ ಗೌಡ ಆರ್. ಪಾಟೀಲ್

ಕರ್ನಾಟಕ ರಾಜ್ಯದಲ್ಲಿ ಅತಿ ಹೆಚ್ಚು ದೀರ್ಘಕಾಲ ಆಡಳಿತ ನಡೆಸಿದ ರಾಜ್ಯದ ಏಕೈಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಭಿನಂದನೆ ಸಲ್ಲಿಸಿ ಹರ್ಷ ವ್ಯಕ್ತಪಡಿಸಿದ ಮಹಂತ್ ಗೌಡ ಆರ್. ಪಾಟೀಲ್ ಕಲ್ಬುರ್ಗಿ : ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು

Read More »

ರೆಡ್ಡಿಗಳ ಸಂಘರ್ಷಕ್ಕೆ ಗಣಿ ನಾಡು ಉದ್ವಿಗ್ನ, ಕಾಂಗ್ರೆಸ್ ಕಾರ್ಯಕರ್ತ ಸಾವು: ಅಸಲಿಗೆ ಬಳ್ಳಾರಿಯಲ್ಲಿ ಆಗಿದ್ದೇನು

ಬಳ್ಳಾರಿ : ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ದಾರುಣ ಘಟನೆ ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಎದುರು ನಡೆದಿದೆ. ಜನವರಿ 3ರಂದು ವಾಲ್ಮೀಕಿ

Read More »

ಮಲ್ಲಿಗೆ ಪರಿಮಳವನ್ನು ಯಾವ ಹೂವೂ ಮೀರಿಸಲಾರದು; ಹಾಗೆಯೇ ನನ್ನ ಪ್ರಭಾವವನ್ನು ಯಾರೂ ಕುಗ್ಗಿಸಲಾರರು – ಲಕ್ಷ್ಮಣ ಸವದಿ

ಅಥಣಿ ಪಟ್ಟಣದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಅಥಣಿಯ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ್ ಸವದಿ ಅವರು, ತಮ್ಮ ರಾಜಕೀಯ ಪ್ರಭಾವದ

Read More »

ಅಧಿಕಾರ ಹಂಚಿಕೆ ಗೊಂದಲಕ್ಕೆ ಫುಲ್ ಸ್ಟಾಪ್:

“ಈಗಲೂ ನಾನೇ ಸಿಎಂ, ಮುಂದೆಯೂ ನಾನೇ” – ಸಿದ್ದರಾಮಯ್ಯ ಖಡಕ್ ಘೋಷಣೆ ಬೆಳಗಾವಿ: ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಯ ನಡುವೆ ವಿಧಾನಸಭೆ ರಾಜಕೀಯ ತಾಪಕ್ಕೆ ತಲುಪಿತು. ಕಾಂಗ್ರೆಸ್‌ನೊಳಗಿನ ಕುರ್ಚಿ ಕದನದ ಕುರಿತು

Read More »

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಆಗ್ರಹ

ಬಳ್ಳಾರಿ / ಕಂಪ್ಲಿ: ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಒತ್ತಾಯಿಸಿ, ಪ್ರಗತಿಪರ ಒಕ್ಕೂಟ, ದಲಿತ ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ದಿಢೀರ್ ಪ್ರತಿಭಟನೆ ನಡೆಸಿದರು.ನಂತರ ಮುಖಂಡ

Read More »
error: Content is protected !!