
ಎಸ್.ಆರ್.ಕೆ ಸಂಸ್ಮರಣ ಗ್ರಂಥಕ್ಕೆ ಲೇಖನ ಆಹ್ವಾನ
ಹುನಗುಂದ: ಮಾಜಿ ಸಚಿವ ಜನನಾಯಕ ಎಸ್.ಆರ್. ಕಾಶಪ್ಪನವರ ಅವರ ಜನ್ಮ ಅಮೃತ ಮಹೋತ್ಸವವನ್ನು ೨೦೨೬ ರಲ್ಲಿ ಹಮ್ಮಿಕೊಳ್ಳಲಾಗಿದೆ. ಆ ನಿಮಿತ್ತ ಸಂಸ್ಮರಣ ಗ್ರಂಥವನ್ನು ಪ್ರಕಟಿಸಲಾಗುವುದು. ಅವರ ಒಡನಾಡಿಗಳು, ಆಪ್ತರು, ಸಂಪರ್ಕದಲ್ಲಿ ಇದ್ದವರು ಲೇಖನ ಕಳಿಸಬಹುದು.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹುನಗುಂದ: ಮಾಜಿ ಸಚಿವ ಜನನಾಯಕ ಎಸ್.ಆರ್. ಕಾಶಪ್ಪನವರ ಅವರ ಜನ್ಮ ಅಮೃತ ಮಹೋತ್ಸವವನ್ನು ೨೦೨೬ ರಲ್ಲಿ ಹಮ್ಮಿಕೊಳ್ಳಲಾಗಿದೆ. ಆ ನಿಮಿತ್ತ ಸಂಸ್ಮರಣ ಗ್ರಂಥವನ್ನು ಪ್ರಕಟಿಸಲಾಗುವುದು. ಅವರ ಒಡನಾಡಿಗಳು, ಆಪ್ತರು, ಸಂಪರ್ಕದಲ್ಲಿ ಇದ್ದವರು ಲೇಖನ ಕಳಿಸಬಹುದು.

ಸಂಘದ ಚಟುವಟಿಕೆಯನ್ನು ನಿಯಂತ್ರಿಸಲು ಯಾರಿಂದಲೂ ಸಾಧ್ಯವಿಲ್ಲ : ಶಿವಸೇನಾ ಅಧ್ಯಕ್ಷ ಮಲಕಣ್ಣ ಹಿರೆ ಪೂಜಾರಿ ಖಂಡನೆ ಕಲಬುರಗಿ/ಜೇವರ್ಗಿ : ಸಚಿವ ಪ್ರಿಯಾಂಕ ಖರ್ಗೆಯವರು ರಾಷ್ಟ್ರೀಯ ಸ್ವಯಂ ಸೇವಾ ಸಂಘ (RSS) ಚಟುವಟಿಕೆಗಳಿಗೆ ಅಂಕುಶ ಹಾಕುವಂತೆ

ನವೆಂಬರ್ ಒಂದಕ್ಕೆ ಬೆಂಗಳೂರಿನಲ್ಲಿ ಪಕ್ಷದ ಬೃಹತ್ ಸಮಾವೇಶಕ್ಕೆ ಕರೆ ಯಾದಗಿರಿ : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಯಾದಗಿರಿ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಎದ್ದೇಳು ಕನ್ನಡಿಗ ಕೆ ಆರ್ ಎಸ್ ಪಕ್ಷ ಸೇರು ಬಾ

ನವಂಬರ್ ಒಂದಕ್ಕೆ ಬೆಂಗಳೂರಿನಲ್ಲಿ ಪಕ್ಷದ ಬೃಹತ್ ಸಮಾವೇಶಕ್ಕೆ ಕರೆ. ರಾಯಚೂರು : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ರಾಯಚೂರು ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಎದ್ದೇಳು ಕನ್ನಡಿಗ ಕೆ ಆರ್ ಎಸ್ ಪಕ್ಷ ಸೇರು ಬಾ

ಬೀದರ್/ಚಿಟಗುಪ್ಪ : ಕರ್ನಾಟಕ ರಾಜ್ಯದ ಭವಿಷ್ಯದ ನಾಯಕರು, ಬಡವರ ಬಂಧು, ರೈತರ ಆಶಾಕಿರಣ, ವಿಜಯಪುರ ಜಿಲ್ಲೆಯ ಅಭಿವೃದ್ಧಿ ಹರಿಕಾರರು, ಯುವಕರ ಕಣ್ಮಣಿ, ಜನಸಾಮಾನ್ಯರ ಪ್ರೀತಿಯ ಅಕ್ಕರೆಯ ಜನನಾಯಕರಾದ ಶ್ರೀ ಎಂ ಬಿ ಪಾಟೀಲರು ಕರ್ನಾಟಕ

ಬಳ್ಳಾರಿಯಲ್ಲಿ ನಡೆದ ಎದ್ದೇಳು ಕನ್ನಡಿಗ, ಕೆ ಆರ್ ಎಸ್ ಪಕ್ಷ ಸೇರು ಬಾ ಅಭಿಯಾನ ಯಶಸ್ವಿ. ಬಳ್ಳಾರಿ: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಬಳ್ಳಾರಿ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಎದ್ದೇಳು ಕನ್ನಡಿಗ ಕೆ ಆರ್

ಕೊಪ್ಪಳ / ಗಂಗಾವತಿ : ಬಿಜೆಪಿಯ ಯುವ ಮೊರ್ಚಾ ನಗರ ಅಧ್ಯಕ್ಷ ವೆಂಕಟೇಶ (34) ಇವರ ಬರ್ಬರವಾಗಿ ಹತ್ಯೆಯಾಗಿದೆ.ಮಧ್ಯರಾತ್ರಿ ಎರಡು ಗಂಟೆಯ ಸುಮಾರಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಕೊಪ್ಪಳ – ರಾಯಚೂರು ರಸ್ತೆಯಲ್ಲಿರುವ

ಉತ್ತರ ಕನ್ನಡ :ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಉತ್ತರಕನ್ನಡ ಜಿಲ್ಲಾ ಘಟಕದ ವತಿಯಿಂದ ಶಿರಸಿ ತಾಲೂಕಿನಲ್ಲಿ ವಿವಿಧ ಸರ್ಕಾರಿ ಕಚೇರಿಗಳಿಗೆ ಭೇಟಿ ಮಾಡಿ ಸರ್ಕಾರದ ನೀತಿ-ನಿಯಮಗಳು, ಸರ್ಕಾರದ ಯೋಜನೆಗಳು ಜನಸಾಮಾನ್ಯರಿಗೆ, ಸರಿಯಾದ ಸಮಯಕ್ಕೆ ಹಾಗೂ

ಕಾಂಗ್ರೆಸ್ ಸ್ವಾರ್ಥಕ್ಕಾಗಿ ಪ್ರತಿಭಟನೆ ಗಂಭೀರ ಆರೋಪ. ಯಾದಗಿರಿ/ ಗುರುಮಠಕಲ್ : ಶಾಸಕ ಶರಣಗೌಡ ಕಂದಕೂರು ಅವರ ವಿರುದ್ದ ಸೆ.15 ರಂದು ಕಾಂಗ್ರೆಸ್ ಪಕ್ಷದವರು ಮಾಡಿದ ಪ್ರತಿಭಟನೆ ಕೆಲವರ ಸ್ವಾರ್ಥಕ್ಕಾಗಿ ಕೋಲಿ ಕಬ್ಬಲಿಗ ಸಮಾಜದ ಕುಲದ

ಬಾಗಲಕೋಟೆ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾನೂನು ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ ಕೆ ಶಿವಕುಮಾರ್ ರವರ ಅನುಮೋದನೆಯೊಂದಿಗೆ ಕಾನೂನು ವಿಭಾಗದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಸರ್ವೋಚ್ಚ
Website Design and Development By ❤ Serverhug Web Solutions