
ಮರಿಬ್ಯಾಡ್ರಿ ಮೇ 10ಕ್ಕೆ ನೆನಪಿಟ್ಕೊಂಡು ಓಟು ಮಾಡ್ರಿ ಜೆಡಿಎಸ್ ಗೆ:ಸೂರ್ಯಕಾಂತ ನಾಗಮಾರಪಳ್ಳಿ
ಬೀದರ ಉತ್ತರ ವಿಧಾನ ಸಭಾ ಕ್ಷೇತ್ರದಜೆಡಿಎಸ್ ಪಕ್ಷದ ಅಭ್ಯರ್ಥಿಯಾದಸೂರ್ಯಕಾಂತ ನಾಗಮಾರಪಳ್ಳಿ ಅವರು ಬೀದರ ನಗರದ ವಿದ್ಯಾನಗರದಲ್ಲಿ ಭರ್ಜರಿ ಪ್ರಚಾರ ಮಾಡಿ ಮತ್ತು ಮತದಾರರಲ್ಲಿ ಮತಯಾಚನೆ ಮಾಡಿದರು.ಉತ್ತರ ವಿಧಾನ ಸಭಾ ಕ್ಷೇತ್ರದಸಮಗ್ರ ಅಭಿವೃದ್ಧಿ ಮತ್ತು ಏಳಿಗೆಗಾಗಿ








