
2026 ರ ಸಾಲಿನ ರಾಜ್ಯ ಬಜೆಟ್‌ನಲ್ಲಿ ಹಡಪದ ಅಪ್ಪಣ್ಣ ಸಮಾಜಕ್ಕೆ ಅನ್ಯಾಯ- ಡಾ.ಎಂ.ಬಿ ಹಡಪದ ಸುಗೂರ ಎನ್ ಆಕ್ರೋಶ
ಕಲಬುರಗಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಪ್ರಸಕ್ತ 2026-27 ರ ಸಾಲಿನ ಈ ವರ್ಷದ ಬಜೆಟ್ ನಲ್ಲಿ ಹಡಪದ ಅಪ್ಪಣ್ಣ ಸಮಾಜದ ಜನತೆಗೆ ನಮ್ಮ ಸಮುದಾಯ ಮಟ್ಟಿಗೆ ನಿರಾಶಾದಾಯಕವಾಗಿದೆ ಎಂದು ಕಲಬುರಗಿ ಜಿಲ್ಲೆಯ ಹಡಪದ








