ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜ್ಯ

ಬಿಸಿಲು ನಾಡಿನ ಮಲೆನಾಡು ಸಂಡೂರಿನಲ್ಲಿ ಚಾರಣ

ಕೊಪ್ಪಳ : ಸಂಡೂರು ಕರ್ನಾಟಕದ ಬಳ್ಳಾರಿ ಜಿಲ್ಲೆಯ ಒಂದು ಪ್ರಮುಖ ನಿಸರ್ಗ ಮತ್ತು ಐತಿಹಾಸಿಕ ಪಟ್ಟಣವಾಗಿದೆ. ಸುತ್ತಲೂ ಹಸಿರು ಬೆಟ್ಟಗಳು ಮತ್ತು ಕಣಿವೆಗಳಿಂದ ಆವೃತವಾಗಿರುವ ಈ ಪ್ರದೇಶವನ್ನು “ಬಿಸಿಲು ಸೀಮೆಯ ಮಲೆನಾಡು” ಎಂದೇ ಕರೆಯಲಾಗುತ್ತದೆ.ಸಂಡೂರು

Read More »

ವಿಶ್ವದ ಅಗ್ರ 5% ವಿಜ್ಞಾನಿಗಳಲ್ಲಿ ಒಬ್ಬರು ಪ್ರೊ. ರಾಜಶೇಖರ ಎಫ್. ಭಜಂತ್ರಿ

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದ ಬಡ ಕುಟುಂಬದಲ್ಲಿ ಬೆಳೆದ ಹುಡುಗನೊಬ್ಬ ಇಂದು ಜಗತ್ತಿನ ಅಗ್ರ 5% ವಿಜ್ಞಾನಿಗಳಲ್ಲಿ ಒಬ್ಬರಾಗಿದ್ದಾರೆ. ಗ್ರಾಮದ ಫಕ್ಕೀರಪ್ಪ ಭಜಂತ್ರಿ – ಗಂಗಮ್ಮ ಭಜಂತ್ರಿ ಇವರ ಮಗನಾದ ಡಾ.

Read More »

ಬೆಳೆ ನಷ್ಟ ಪರಿಹಾರಕ್ಕೆ ಒತ್ತಾಯ

ಕೊಪ್ಪಳ/ ಕುಷ್ಟಗಿ : ತಾಲೂಕಿನಲ್ಲಿ ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗಿದ್ದು, ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕುಷ್ಟಗಿ ರೈತ ಸಂಕಷ್ಟದ ಸಮಯದಲ್ಲಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ತೀವ್ರ ಒತ್ತಡ

Read More »

ಶಾಸಕ ಡಾ. ಮಂತರ್ ಗೌಡರಿಂದ ದಸರಾ ಪೂರ್ವಸಿದ್ಧತೆ ಕುರಿತು ಪರಿಶೀಲನೆ

ಮಡಿಕೇರಿ ದಸರಾ ಹಿನ್ನೆಲೆಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ ಅವರು ಗುರುವಾರ ನಗರದ ಗಾಂಧಿ ಮೈದಾನಕ್ಕೆ ಭೇಟಿ ನೀಡಿ ದಸರಾ ಕಾರ್ಯಕ್ರಮಗಳ ಸಿದ್ಧತೆ ಪರಿಶೀಲಿಸಿದರು. ದಸರಾ ಕಾರ್ಯಕ್ರಮವನ್ನು ಯಾವುದೇ ಲೋಪವಾಗದಂತೆ

Read More »

ಚೆಟ್ಟಳ್ಳಿ ಪೊನ್ನತ್ತಮೊಟ್ಟೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಅಭಾವ: 30 ಕುಟುಂಬಗಳ ಜೀವದ ಜೊತೆ ಚೆಲ್ಲಾಟ, ಪಿಡಿಒ ನಿರ್ಲಕ್ಷ್ಯಕ್ಕೆ ಸಾರ್ವಜನಿಕ ಆಕ್ರೋಶ

ಕುಶಾಲನಗರ : ಚೆಟ್ಟಳ್ಳಿ ಪೊನ್ನತ್ತಮೊಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೈಸರಿ ಜಾಗದಲ್ಲಿ ವಾಸಿಸುತ್ತಿರುವ ಸುಮಾರು 30 ಬಡ ಕುಟುಂಬಗಳಿಗೆ ಈ ಹಿಂದೆ ಕಲ್ಪಿಸಲಾಗಿದ್ದ ಕುಡಿಯುವ ನೀರಿನ ಸಂಪರ್ಕವನ್ನು ದಿಢೀರನೆ ಸ್ಥಗಿತಗೊಳಿಸಲಾಗಿದ್ದು, ಈ ಭಾಗದ ನಿವಾಸಿಗಳು

Read More »

ಶಾಸಕ ಡಾ. ಮಂತರ್ ಗೌಡರಿಂದ ಸಂಪಿಗೆಕಟ್ಟೆ-ಮಹಾದೇವಪೇಟೆ ಸಂಪರ್ಕ ರಸ್ತೆ ೮೫ಲಕ್ಷ ವೆಚ್ಚದಲ್ಲಿ ಉಧ್ಘಾಟನೆ

ಮಡಿಕೇರಿ :ನಗರದ ಸಂಪಿಗೆಕಟ್ಟೆ ಮೂಲಕ ಮಹದೇವಪೇಟೆ ಸಂಪರ್ಕಿಸುವ ರಸ್ತೆಯನ್ನು ರೂ.85 ಲಕ್ಷ ವೆಚ್ಚದಲ್ಲಿ ಸರ್ವಋತು ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಮೊದಲ ಹಂತದಲ್ಲಿ ನಿರ್ಮಿಸಲಾದ 80 ಮೀಟರ್ ಕಾಂಕ್ರೀಟ್ ರಸ್ತೆಯನ್ನು ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಿದರು.

Read More »

ಇತಿಹಾಸ ಪ್ರಸಿದ್ಧ ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ನಿಯಮ ಪಾಲಿಸಲು ಜಿಲ್ಲಾಧಿಕಾರಿಗಳ ಖಡಕ್ ಸೂಚನೆ

ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ಮಾಡದೆ ಅರ್ಥಪೂರ್ಣವಾಗಿ ದಸರಾ ಆಚರಿಸಲು ಸಹಕರಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಅವರು ಕೋರಿದ್ದಾರೆ.

Read More »

2127 ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ

ಓಲೆಮಠದ ಶ್ರೀ ಆನಂದ್ ದೇವರು ಹೇಳಿಕೆ. ಡಾ. ಡಿ. ವೀರೇಂದ್ರ ಹೆಗಡೆಯವರ ಮಧ್ಯವರ್ಜನ ಶಿಬಿರ ಕಾರ್ಯ ಶ್ಲಾಘನೀಯ. ವಿಜಯಪುರ: ಗ್ರಾಮೀಣ ಭಾಗದಲ್ಲಿ ಜನತೆ ಆರೋಗ್ಯವಾಗಿದ್ದಾಗ ಸದೃಢ ಸಮಾಜ ನಿರ್ಮಾಣ ಮಾಡಲು ಸಾಧ್ಯವಿದೆ ಎಂಬ ಉದ್ದೇಶದಿಂದ

Read More »

ಬೆನಕಟ್ಟಿಯಲ್ಲಿ ಅ.8ರಂದು ದತ್ತಿ ಉಪನ್ಯಾಸ

‘ಜಾನಪದ ಮತ್ತು ಬದುಕು’ ವಿಷಯ ಕುರಿತು ಸಾಹಿತಿ ಬಸವರಾಜ ಕಲ್ಲಗುಡಿ ಉಪನ್ಯಾಸ ಬಾಗಲಕೋಟೆ: ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಬಾಗಲಕೋಟೆ ಹಾಗೂ ವಲಯ ಘಟಕ ಶಿರೂರ ಇವರ ಸಹಯೋಗದಲ್ಲಿ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು

Read More »

​ಹುನಗುಂದದಲ್ಲಿ ‘ಡಾ. ಎಂ. ಎಂ. ಕಲಬುರ್ಗಿ ಅವರ ಸೃಜನ ಸಾಹಿತ್ಯ ಕುರಿತು’ ರಾಷ್ಟ್ರೀಯ ವಿಚಾರ ಸಂಕಿರಣ

​ಹುನಗುಂದ: ಧಾರವಾಡದ ಡಾ. ಎಂ. ಎಂ. ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನ (ರಿ.) ಹಾಗೂ ಬಾಗಲಕೋಟೆ ಜಿಲ್ಲೆಯ ಹುನಗುಂದದ ವಿ.ಮ.ವಿ.ವ. ಸಂಘದ ವಿಜಯ ಮಹಾಂತೇಶ ಕೃಪಾ ಪೋಷಿತ ಎಸ್. ಆರ್. ವಸ್ತ್ರದ ಕಲಾ, ವಿಜ್ಞಾನ ಹಾಗೂ

Read More »
error: Content is protected !!