
ವಿಶ್ವ ಏಡ್ಸ್ ದಿನ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ
ತೀವ್ರ ತರಹ ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಉಚಿತ ಕಾನೂನು ನೆರವು ದೊರೆಯುತ್ತದೆ-ಹಿರಿಯ ಸಿವಿಲ್ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ರವೀಂದ್ರ ಎಲ್.ಹೊನೋಲೆ ಯಾದಗಿರಿ:ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ,ಸಮುದಾಯ ಆರೋಗ್ಯ ಕೇಂದ್ರ,ವಡಗೇರಾ ಇವರ ಸಂಯುಕ್ತಾಶ್ರಯದಲ್ಲಿ








