
ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಕಾರ್ಯಕ್ರಮ
ಯಾದಗಿರಿ:ಶಹಾಪುರ ತಾಲೂಕಿನ ಮಾಂಗಿಲಾಲ ಜೈನ ಶಾಲೆಯಲ್ಲಿ ಇಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಯಾದಗಿರಿ ಇವರಿಂದ ವಾಯುಮಾಲಿನ್ಯ ನಿಯಂತ್ರಣ ಜಾಗ್ರತಿ ಮಾಸಾಚರಣೆ ನವೆಂಬರ್ 2023 ಅಂಗವಾಗಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮವನ್ನು ಪ್ರಾದೇಶಿಕ ಸಾರಿಗೆ








