ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜ್ಯ

ಕಣ್ಮರೆಯಾದವನು 20 ವರ್ಷಗಳ ನಂತರ ಖಾವಿಧಾರಿಯಾಗಿ ದರ್ಶನ

ಬಳ್ಳಾರಿ / ಕುರುಗೋಡು : ಯುವಕನಾಗಿದ್ದಾಗ ಕಣ್ಮರೆಯಾಗಿದ್ದ ಶಂಕರ ಆಚಾರಿ 20 ವರ್ಷಗಳ ನಂತರ ಖಾವಿಧರಿಸಿ ರಾಜನ್ ಪುರಿ ಮಹಾರಾಜನಾಗಿ ಮನೆಗೆ ಭೇಟಿ ನೀಡಿ ಹೆತ್ತವರಲ್ಲಿ ಅಚ್ಚರಿ ಮೂಡಿಸಿದ ಘಟನೆ ಪಟ್ಟಣದಲ್ಲಿ ಮಂಗಳವಾರ ಜರುಗಿತು.

Read More »

ಕಾಂಗ್ರೆಸ್ ಹೈಕಮಾಂಡ್ ಹೈವೋಲ್ಟೇಜ್ ತಂತ್ರ, ಜಾತಿ ಸಮೀಕರಣದ ಆಧಾರದ ಮೇಲೆ ನಾಲ್ವರಿಗೆ ಡಿಸಿಎಂ ಸ್ಥಾನ

ಬೆಂಗಳೂರು : ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಪಡೆದು ನೂತನ ಮುಖ್ಯಮಂತ್ರಿಯ ಆಯ್ಕೆಯ ಬಳಿಕವೂ ವೋಟ್​​ ಬ್ಯಾಂಕ್​​ ಕಳೆದುಕೊಳ್ಳದಿರುವಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್​​ ವರಿಷ್ಠರು ಹತ್ತು ಹಲವು ತಂತ್ರಗಳನ್ನು ಹೆಣೆದಿದ್ದಾರೆ. ಜಾತಿ ಸಮೀಕರಣ

Read More »

ಪಟ್ಟದಾಟಕ್ಕೆ ಕೊನೆಗೂ ತೆರೆ: ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ

ಬೆಂಗಳೂರು, ಮೇ 27: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ಕಳೆದ ಕೆಲವು ದಿನಗಳಿಂದ ತಾರಕಕ್ಕೇರಿದ್ದ ಮುಖ್ಯಮಂತ್ರಿ ಕುರ್ಚಿ ಬದಲಾವಣೆಯ ಕದನಕ್ಕೆ ಕೊನೆಗೂ ದೆಹಲಿ ದರ್ಬಾರ್‌ನಲ್ಲಿ ತೆರೆ ಬಿದ್ದಿದೆ. ರಾಷ್ಟ್ರ ರಾಜಧಾನಿಯಲ್ಲಿ ಎಐಸಿಸಿ ಕಚೇರಿಯಲ್ಲಿ ನಡೆದ ಸತತ

Read More »

ವೈರಲ್ ಆಯಿತು ರಜನಿಕಾಂತ್ ಕಂಡಕ್ಟರ್ ಐಡಿ ಕಾರ್ಡ್; 275 ರೂ. ಸಂಬಳ

ಬೆಂಗಳೂರು :ಸೂಪರ್‌ಸ್ಟಾರ್ ರಜನಿಕಾಂತ್ ಅವರ ಬೆಂಗಳೂರು ಸಾರಿಗೆ ಸಂಸ್ಥೆಯ ಹಳೆಯ ID ಕಾರ್ಡ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚಿತ್ರರಂಗಕ್ಕೆ ಬರುವ ಮುನ್ನ ಶಿವಾಜಿ ರಾವ್ ಗಾಯಕ್ವಾಡ್ ಆಗಿ ಬಸ್ ಕಂಡಕ್ಟರ್ ಆಗಿ ಸೇವೆ

Read More »

ಕುಡಿಯುವ ನೀರಿನ ಘಟಕ ಉದ್ಘಾಟನೆ

ಬಳ್ಳಾರಿ / ಕುರುಗೋಡು : “ಧರ್ಮಸ್ಥಳ ಸಂಘದಿಂದ ಶಾಲಾ ಮಕ್ಕಳಿಗಾಗಿ ಶುದ್ದ ಕುಡಿಯುವ ನೀರಿನ ಘಟಕವನ್ನು ಶಾಲೆಗೆ ನೀಡಿದೆ. ಅದನ್ನು ಮಕ್ಕಳು ಸದುಪಯೋಗ ಪಡೆದುಕೊಳ್ಳಬೇಕು,” ಎಂದು ಸಂಘದ ಜಿಲ್ಲಾ ನಿರ್ದೇಶಕ ರೋಹಿತಾಕ್ಷ ಹೇಳಿದರು. ಪಟ್ಟಣ

Read More »

“ರೈತರ ಹಾಗೂ ಸಾರ್ವಜನಿಕರ ಕುಂದುಕೊರತೆಗಳ ಪರಿಹಾರಕ್ಕಾಗಿ ಬೃಹತ್ ಪ್ರತಿಭಟನೆ.”

ಯಾದಗಿರಿ ಮತಕ್ಷೇತ್ರದಲ್ಲಿ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ, ಶಾಸಕರ ನಿರ್ಲಕ್ಷ್ಯವನ್ನು ವಿರೋಧಿಸಿ ಯಾದಗಿರಿ ನಗರಸಭೆ ಕಾರ್ಯಾಲಯದ ಮುಂಭಾಗ ನಡೆಸಿದ ಪ್ರತಿಭಟನೆಯಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯರಾದ ಶ್ರೀ ಮಹೇಶರಡ್ಡಿ ವೆಂಕಟರಡ್ಡಿ ಮುದ್ನಾಳ ಭಾಗವಹಿಸಿ ಮಾತನಾಡಿ ಈ

Read More »

ಮಾದಿಗ ದಂಡೋರ MRPS ಜಿಲ್ಲಾ ಸಮಿತಿ ವತಿಯಿಂದ ಚಿಂತನ ಮಂಥನ ಮತ್ತು ಕುಂದು ಕೊರತೆಗಳ ಸಭೆ

ಯಾದಗಿರಿ : ಮಾದಿಗ ದಂಡೋರ MRPS ಜಿಲ್ಲಾ ಸಮಿತಿ ವತಿಯಿಂದ ದಿ. 25-05-2026ದಂದು ಹಳೆಯ ಪ್ರವಾಸಿ ಮಂದಿರದಲ್ಲಿ ಸಭೆ ಕರೆಯಲಾಗಿತ್ತು. ಯಾದಗಿರಿ ಜಿಲ್ಲೆಯ 6 ತಾಲೂಕುಗಳ ಅಧ್ಯಕ್ಷರುಗಳು, ಜಿಲ್ಲಾ ಸಮಿತಿಯ ಪದಾಧಿಕಾರಿಗಳೊಂದಿಗೆ ಸಂಘಟನೆ ಯಾವ

Read More »

ಶಾಸಕರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೈಲೇಶ್ವರ ಗ್ರಾಮದಲ್ಲಿ ದಿ. 26 05 .2026 ರ ಮಂಗಳವಾರದಂದು ದೇವರ ಹಿಪ್ಪರಗಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ರಾಜೂಗೌಡ ಬ. ಪಾಟೀಲ

Read More »

ಮಡಿಕೇರಿ ನಗರ ಸಭಾ ಉಪಾಧ್ಯಕ್ಷರ ದಿಢೀರ್ ದಾಳಿ

ಮಡಿಕೇರಿ : ನಗರದ ಗಾಂಧಿ ಮೈದಾನದ ಗ್ಯಾಲರಿ ಒಳಗೆ ಸುಮಾರು, 40 ಜನರ ತಮಿಳುನಾಡಿನ ಪ್ರವಾಸಿಗರ ತಂಡವೊಂದು ಮೈದಾನದ ಒಳಗೆ ಗ್ಯಾಸ್ ಸಿಲಿಂಡರ್ ಸ್ಟವ್ ಸೇರಿದಂತೆ ಪಾತ್ರೆಗಳನ್ನು ಬಳಸಿ ಅಡುಗೆ ಮಾಡುತಿದ್ದರು ಈ ಬಗ್ಗೆ

Read More »

ಸಿರುಗುಪ್ಪ: ಈದ್ಗಾ ಮತ್ತು ಖಬರ್ ಸ್ಥಾನ್ ಸುನ್ನೀ ಕಮೀಟಿಯ ಅಧ್ಯಕ್ಷರಾಗಿ ಚಿಟಿಕಿ ಎಸ್. ಮೊಹಮ್ಮದ್ ಹುಸೇನ್ ಬಾಷಾ ಆಯ್ಕೆ

ಸಿರುಗುಪ್ಪ-ನಗರದ ಮುಸ್ಲಿಂ ಈದ್ಗಾ ಮತ್ತು ಖಬರ್ ಸ್ಥಾನ್ ಕಮೀಟಿಯ ಅಧ್ಯಕ್ಷರಾಗಿ ಚಿಟಿಕಿ ಎಸ್. ಮೊಹಮ್ಮದ್ ಹುಸೇನ್ ಬಾಷಾ, ಉಪಾಧ್ಯಕ್ಷರಾಗಿ ಅಹಮದ್ ಷರೀಫ್, ಕಾರ್ಯದರ್ಶಿ ಮೊಹಮ್ಮದ್ ಅಜೀಮ್, ಖಜಾಂಚಿ ಎಂ. ಖಾದರ್ ವಲಿ ಆಯ್ಕೆಯಾಗಿದ್ದಾರೆ ಎಂದು

Read More »
error: Content is protected !!