
ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಧಾರವಾಡ ಜಿಲ್ಲಾ ಪದಾಧಿಕಾರಿಗಳ ಆಯ್ಕೆ (ಕೆ ಜಿ.ವ್ಹಿ.ಎಸ್) ನೂತನ ಪದಾಧಿಕಾರಿಗಳ ಆಯ್ಕೆ
ಹುಬ್ಬಳ್ಳಿ:ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ (ಕೆ.ಜಿ ವ್ಹಿ ಎಸ್)ಧಾರವಾಡ ಜಿಲ್ಲೆ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಹುಬ್ಬಳ್ಳಿಯ ಈಶ್ವರ ದೇವಸ್ಥಾನದ ಮುಕುಂದ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಕೆ.ಜಿ.ವ್ಹಿ.ಎಸ್.ಜಿಲ್ಲಾ ಪದಾಧಿಕಾರಿಗಳ ಹಾಗೂ ತಾಲೂಕ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದೆಜಿಲ್ಲಾ








