
ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆ
ಹನೂರು:ತಾಲೂಕಿನ ಲೋಕ್ಕನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಎಂ.ನಾಗೇಶ್ ಹಾಗೂ ಉಪಾಧ್ಯಕ್ಷರಾಗಿ ನಂದಿನಿ ಅವರು ಆಯ್ಕೆಯಾಗಿದ್ದಾರೆಲೋಕ್ಕನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತರಾಗಿ ನಾಗೇಶ್ .ಎಂ.ಹಾಗೂ ಕಾಂಗ್ರೆಸ್ ಬೆಂಬಲಿತರಾಗಿ ಮಧು ಮಿತ್ರ ಅವರು ನಾಮಪತ್ರವನ್ನು







