
ಕೊಟ್ಟೂರು ಪಟ್ಟಣ ಪಂಚಾಯಿತಿಯನ್ನು ಪುರಸಭೆಯನ್ನಾಗಿ ಮಾಡಲು ಒತ್ತಾಯ
ಕೊಟ್ಟೂರು:ಈ ಹಿಂದೆ ಪುರಸಭೆಯಾಗಿ,ವಿಧಾನಸಭಾ ಕ್ಷೇತ್ರವಾಗಿಯೂ ಇತ್ತು ಆದರೆ ನಂತರದ ದಿನಗಳಲ್ಲಿ ಪುರಸಭೆ ಸ್ಥಾನ,ವಿಧಾನಸಭಾ ಕ್ಷೇತ್ರ ಎರಡೂ ಕೈತಪ್ಪಿದವು ಪುರಸಭೆಯಿಂದ ಪಟ್ಟಣ ಪಂಚಾಯಿತಿಗೆ ಹಿಮ್ಮುಖ ಚಲನೆಗೆ ಕೊಟ್ಟೂರು ಒಳಗಾಯಿತು ಪ್ರಸ್ತುತ ವಿಜಯನಗರ ಜಿಲ್ಲೆಯಲ್ಲಿಯೇ ಪರಿಣಾಮಾತ್ಮಕ ರಾಜಸ್ವ








