
ಮಹಾದೇವತಾತ ಪುಣ್ಯಸ್ಮರಣೆ ಅಂಗವಾಗಿ ಉಚ್ಛಾಯ ಮೆರವಣಿಗೆ
ಬಳ್ಳಾರಿ / ಕಂಪ್ಲಿ: ತಾಲ್ಲೂಕಿನ ಮೆಟ್ರಿ ಗ್ರಾಮದ ಶ್ರೀ ವಿಶ್ವಾರಾಧ್ಯ ಗುರುಕುಲ ಮಠದ ಪ್ರಣವಜ್ಯೋತಿ ಮಹಾಕ್ಷೇತ್ರ ಸಂಸ್ಥಾಪಕರಾದ ಲಿಂಗೈಕ್ಯ ಹಂದ್ಯಾಳು ಮಠದ ಮಹಾದೇವತಾತನವರ 42ನೇ ಪುಣ್ಮಸ್ಮರಣೆ ಭಾನುವಾರ ಸಂಭ್ರಮದಿಂದ ಜರುಗಿತು.ಪುಣ್ಯಸ್ಮರಣೆ ಅಂಗವಾಗಿ ಶ್ರೀಮಠದಲ್ಲಿ ಮಾತೃಶ್ರೀ








