
ಸಡಗರ ಸಂಭ್ರಮದಿಂದ ಕುಡಹಳ್ಳಿ ಸರ್ಕಾರಿ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ
ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಕುಡಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ವಿಜೃಂಭಣೆ ಮತ್ತು ಸಂಭ್ರಮದಿಂದ ಆಚರಿಸಲಾಯಿತು.ಕಾರ್ಯಕ್ರಮದ ಆರಂಭದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಗಳಿಗೆ ಪೂಜೆ








