
ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಸರ್ಕಾರಿ ಬಸ್ ತಡೆದು ಪ್ರತಿಭಟನೆ
ಹನೂರು:ಪಟ್ಟಣದಲ್ಲಿ ಕೊಳ್ಳೇಗಾಲ ಮತ್ತು ಮೈಸೂರು ಕಡೆಗೆ ವಿದ್ಯಾಭ್ಯಾಸಕ್ಕೆ ತೆರಳುವ ವಿದ್ಯಾರ್ಥಿಗಳಿಂದ ಹಾಗೂ ಸಾರ್ವಜನಿಕರಿಂದ ಬಸ್ ತಡೆದು ಪ್ರತಿಭಟನೆ ನಡೆಯಿತು ಶಕ್ತಿ ಯೋಜನೆಗೆ ಚಾಲನೆ ನೀಡಿ ಕೇವಲ ನಾಲ್ಕು ದಿನವೂ ಕಳೆದಿಲ್ಲ ಆಗಲೇ ಕರ್ನಾಟಕ ರಾಜ್ಯ








