
ರೈತರ ಹಿತಾಸಕ್ತಿಗಾಗಿ ತುರ್ತಾಗಿ ಭತ್ತ ಖರೀದಿ ಕೇಂದ್ರ ಆರಂಭಿಸಿ
ಬಳ್ಳಾರಿ / ಕಂಪ್ಲಿ : ರೈತರ ಹಿತಾಸಕ್ತಿಗಾಗಿ ಪಟ್ಟಣದಲ್ಲಿ ತುರ್ತಾಗಿ ಭತ್ತ ಖರೀದಿ ಕೇಂದ್ರ ಆರಂಭಿಸುವಂತೆ ನಂ.3ಸಣಾಪುರ ನೀರು ಬಳಕೆದಾರರ ಸಹಕಾರ ಸಂಘದ ಅಧ್ಯಕ್ಷ ಅಯ್ಯೋದಿ ವೆಂಕಟೇಶ ಒತ್ತಾಯಿಸಿದರು.ಇಲ್ಲಿನ ತಹಸೀಲ್ದಾರ್ ಎಸ್. ಶಿವರಾಜಗೆ ಶುಕ್ರವಾರ