
ಡಿಕೆ ಶಿವಕುಮಾರ್ ಸಿ. ಎಂ. ಆದರೆ ರಾಜ್ಯದ ಸ್ಥಿತಿ ಅಧೋಗತಿಗೆ ತಲುಪುತ್ತದೆ : ಮಾಜಿ ಸಚಿವ ಶ್ರೀರಾಮುಲು ವಾಗ್ದಾಳಿ
ವಿಜಯನಗರ / ಹೊಸಪೇಟೆ : ಡಿಕೆ ಶಿವಕುಮಾರ್ ಒಂದು ವೇಳೆ ಸಿಎಂ ಆದ್ರೆ ರಾಜ್ಯ ಅಧೋಗತಿಗೆ ಹೋಗುತ್ತದೆ ಮಾಜಿ ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ.ನಗರದ ಬಿಜೆಪಿ ಕಚೇರಿಯಲ್ಲಿ ನೂತನ ಸದಸ್ಯರ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ








