
ವಿಶ್ವ ಪರಿಸರ ದಿನಾಚರಣೆ
ಧಾರವಾಡ:ಇಂದು ಜಯ ಕರ್ನಾಟಕ ಜನಪರ ವೇದಿಕೆಯಿಂದವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ,ಧಾರವಾಡದ ದೈವಜ್ಞ ನಗರದ ಮುಖ್ಯರಸ್ತೆಯಲ್ಲಿ ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಶ್ರೀ ಮುತ್ತು ಬೆಳ್ಳಕ್ಕಿ ನೇತೃತ್ವದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ವೇದಿಕೆಯ ಪದಾಧಿಕಾರಿಗಳಾದ








