ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜ್ಯ

ಡಿ.7ರಂದು ಮೆಟ್ರಿಯ ಮಹಾದೇವತಾತನವರ 42ನೇ ಪುಣ್ಮಸ್ಮರಣೆ

ಬಳ್ಳಾರಿ/ ಕಂಪ್ಲಿ : ತಾಲ್ಲೂಕಿನ ಮೆಟ್ರಿ ಗ್ರಾಮದಲ್ಲಿ ಡಿ.7ರ ಭಾನುವಾರದಂದು ಪ್ರಣವಜ್ಯೋತಿ ಮಹಾಕ್ಷೇತ್ರದ ಶ್ರೀವಿಶ್ವಾರಾಧ್ಯ ಗುರುಕುಲ ಮಠ ಸಂಸ್ಥಾಪಕರಾದ ಲಿಂಗೈಕ್ಯ ಹಂದ್ಯಾಳು ಮಠದ ಮಹಾದೇವತಾತನವರ 42ನೇ ಪುಣ್ಮಸ್ಮರಣೆ ಜರುಗಲಿದೆ.ಪುಣ್ಯಸ್ಮರಣೆ ಪ್ರಯುಕ್ತ ಉಜ್ಜಯಿನಿ ಜಗದ್ಗುರು ಸಿದ್ದಲಿಂಗ

Read More »

ಹಂಪಾದೇವನಹಳ್ಳಿ ಗ್ರಾ. ಪಂ. ಗೆ ಗಾಂಧಿ ಗ್ರಾಮ ಪುರಸ್ಕಾರ

ಬಳ್ಳಾರಿ / ಕಂಪ್ಲಿ: ಕಂಪ್ಲಿ ತಾಲ್ಲೂಕಿನ ಹಂಪಾದೇವನಹಳ್ಳಿ ಗ್ರಾಮ ಪಂಚಾಯತಿಗೆ ಪ್ರಸಕ್ತ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಲಭಿಸಿದೆ. ಹಂಪಾದೇವನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿದ್ಯುತ್ ದೀಪ, ಸ್ವಚ್ಛತೆ, ಶುದ್ಧ ಕುಡಿಯುವ ನೀರು ಸರಬರಾಜು

Read More »

ವ್ಯಕ್ತಿತ್ವ ಹಾಗೂ ಸ್ಪರ್ಧಾತ್ಮಕ ಮನೋಭಾವಕ್ಕೆ ಪ್ರತಿಭಾ ಕಾರಂಜಿ ಸಹಕಾರಿ : ಮಲ್ಲನಗೌಡ ಕೆ. ಎಸ್.

ಬಳ್ಳಾರಿ / ಕಂಪ್ಲಿ : ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ಹಾಗೂ ಸ್ಪರ್ಧಾತ್ಮಕ ಮನೋಭಾವ, ಜ್ಞಾನ ವಿಕಾಸಕ್ಕೆ ಪ್ರತಿಭಾ ಕಾರಂಜಿ ಸಹಕಾರಿಯಾಗಿದೆ ಎಂದು ತಾಪಂ ಸಹಾಯಕ ನಿರ್ದೇಶಕ ಮಲ್ಲನಗೌಡ ಕೆ. ಎಸ್. ಹೇಳಿದರು.ಪಟ್ಟಣದ ಕೊಟ್ಟಾಲ್ ರಸ್ತೆಯ ವಿಜಯನಗರ

Read More »

ದರ್ಶನ್ ಬೇಗ ಜೈಲಿಂದ ಹೊರಗೆ ಬರ್ತಾರೆ!ಭವಿಷ್ಯ ನುಡಿದ ಸಚಿವ ಜಮೀರ್ ಪುತ್ರ : ನಟ ಝೈದ್ ಖಾನ್

ವಿಜಯನಗರ / ಹೊಸಪೇಟೆ : ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಜೈಲಿನಲ್ಲಿರುವಾಗಲೇ ಡೆವಿಲ್ ಸಿನಿಮಾದ ಟ್ರೈಲರ್ ಈಗಾಗಲೇ ರಿಲೀಸ್ ಆಗಿದೆ. ಇನ್ನು ಡೆವಿಲ್ ಅಬ್ಬರಿಸೋಕೆ ಕೆಲವೇ ದಿನಗಳು ಬಾಕಿ ಇದೆ. ಫ್ಯಾನ್ಸ್

Read More »

ಗ್ರಾಮದ ಹಿರಿಯ ನಾಗರಿಕರಿಗಾಗಿ ಆರೋಗ್ಯ ತಪಾಸಣೆ ಶಿಬಿರ

ಕೊಪ್ಪಳ / ಕುಷ್ಟಗಿ :ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ಯ ಇಲಾಖೆ, ಕಲಿಕೆ ಟಾಟಾ ಟ್ರಸ್ಟ್ ಮತ್ತು ಗ್ರಾಮ ಪಂಚಾಯತ್ ಕಾರ್ಯಾಲಯ ಕ್ಯಾದಿಗುಪ್ಪ ಇವರ

Read More »

ಲಿಂಗಾಯತರ ಮೇಲೆ ಲಾಠಿ ಚಾರ್ಜ್ ಖಂಡಿಸಿ ಮೌನ ಪಥ ಸಂಚಲನ

ಬೈಲಹೊಂಗಲ: ಕಳೆದ‌ ಅಧಿವೇಶದ ಸಮಯದಲ್ಲಿ ಲಿಂಗಾಯತ ಪಂಚಮಸಾಲಿ 2ಎ ಮೀಸಲಾತಿಗಾಗಿ ಬೆಳಗಾವಿ ಸುವರ್ಣ ವಿಧಾನಸೌಧದ ಮುಂದೆ ಡಿ. 10 ರಂದು ನಡೆದ ಶಾಂತಿಯುತ ಹೋರಾಟದಲ್ಲಿ ಲಿಂಗಾಯತರ ಮೇಲೆ ಲಾಠಿ ಚಾರ್ಜ್ ಮಾಡಿಸಿದ ಸರ್ಕಾರದ ನಡೆ

Read More »

ದೇಶದ ಕೃಷಿ ಆಧಾರಿತ ಪ್ರಮುಖ ವಲಯದಲ್ಲಿ ಸಕ್ಕರೆ ಉದ್ಯಮವು ಒಂದು ದೊಡ್ಡ ಉದ್ಯಮವಾಗಿದೆ : ರಾಜ್ಯಸಭಾ ಸಂಸದ ಈರಣ್ಣ ಕಡಾಡಿ

ದೆಹಲಿ : ಕರ್ನಾಟಕದ ಕಬ್ಬು ಬೆಳೆಯುವ ಕೋಟ್ಯಾಂತರ ರೈತರು ಮತ್ತು ಸಕ್ಕರೆ ಉದ್ಯಮಕ್ಕೆ ಸಂಬಂಧಿಸಿದಂತೆ ಕಬ್ಬಿನ ರಿಕವರಿ ದರವನ್ನು ಇಳಿಕೆ ಮಾಡುವುದು, ಕಬ್ಬು ಕಟಾವು ಮತ್ತು ಸಾರಿಗೆ ಹೊರತು ಪಡಿಸಿ ಎಫ್. ಆರ್. ಪಿ

Read More »

ವೀರ ಕೇಸರಿ ಅಮಟೂರ ಬಾಳಪ್ಪ ಪುಣ್ಯ ಸ್ಮರಣೆ

ಬೆಳಗಾವಿ /ಬೈಲಹೊಂಗಲ : ಅಂಗರಕ್ಷಕ, ವೀರ ಕೇಸರಿ ಅಮಟೂರು ಬಾಳಪ್ಪ ಅವರ ಶೌರ್ಯ ಸಾಹಸ ನಾಡಪ್ರೇಮ ದೇಶಭಕ್ತಿ ಎಲ್ಲರಿಗೂ ಸ್ಪೂರ್ತಿಯಾಗಿದೆ ಆ ವೀರ ಪರಾಕ್ರಮಿಗೆ ಸರಕಾರದಿಂದ ಸಿಗಬೇಕಾದ ಎಲ್ಲಾ ಗೌರವಗಳನ್ನು ಒದಗಿಸಿಕೊಡಲು ಪ್ರಯತ್ನಿಸಲಾಗುವುದು ಎಂದು

Read More »

ಸರ್ವ ಸದಸ್ಯರ ಸಭೆ

ಶಿವಮೊಗ್ಗ: ಇಂಡಿಯನ್ ದಿವ್ಯಾಂಗ್ ಎಂಪವರ್ಮೆಂಟ್ ಅಸೋಸಿಯೇಷನ್ (ರಿ.) ಇದರ ಸರ್ವ ಸದಸ್ಯರ ಸಭೆಯನ್ನು ಆನ್ಲೈನ್ ಮುಖಾಂತರ ಈಗಾಗಲೇ ಯಶಸ್ವಿಯಾಗಿ ಆಯೋಜಿಸಿದ್ದು ಇದೀಗ ಆಫ್ಲೈನ್ ವಾರ್ಷಿಕ ಸರ್ವ ಸದಸ್ಯರ ಸಭೆಯನ್ನು ನವದೆಹಲಿಯಲ್ಲಿ ದಿನಾಂಕ 13.12.2025ರ ಬೆಳಿಗ್ಗೆ

Read More »

ಕಾರ್ತಿಕ ದೀಪೋತ್ಸವ ಕಾರ್ಯಕ್ರಮದ ಪ್ರಯುಕ್ತ ಅದ್ದೂರಿ ಮೆರವಣಿಗೆ

ಶಿವಮೊಗ್ಗದ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಟ್ರಸ್ಟ್ ಮತ್ತು ಶ್ರೀ ಕಾರ್ತಿಕ ದೀಪೋತ್ಸವಸೇವಾ ಸಮಿತಿ ವತಿಯಿಂದ ಗುಡ್ಡೇಕಲ್ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ತಿಕ ದೀಪೋತ್ಸವ ಕಾರ್ಯಕ್ರಮದ ಅದ್ದೂರಿ ಮೆರವಣಿಗೆಯ ಸಂಧರ್ಭದಲ್ಲಿ ಶಿವಮೊಗ್ಗದ ಮಲೆನಾಡು ತಮಿಳ್ ಯುವ

Read More »
error: Content is protected !!