
ಮಾತೆ ಮಾಣಿಕೇಶ್ವರಿ ಆಶ್ರಮದಲ್ಲಿ ಪಕ್ಷಿಗಳ ಅರವಟ್ಟಿಗೆ ಕಾರ್ಯಕ್ರಮ
ರಾಯಚೂರು/ಲಿಂಗಸೂಗೂರು ನಗರದ ಮಾತೆ ಮಾಣಿಕೇಶ್ವರಿ ಆಶ್ರಮದಲ್ಲಿ ನಿನ್ನೆ ವನಸಿರಿ ಫೌಂಡೇಶನ್ ವತಿಯಿಂದ ಪ್ರಾಣಿ ಪಕ್ಷಿಗಳ ಸಂಕುಲ ಉಳಿವಿಗಾಗಿ ಪಕ್ಷಿಗಳ ಅರವಟ್ಟಿಗೆ ಕಾರ್ಯಕ್ರಮ ಆಚರಿಸಲಾಯಿತು. ಈ ಸಂದರ್ಭದಲ್ಲಿ ವನಸಿರಿ ಫೌಂಡೇಶನ್ ತಾಲೂಕ ಅಧ್ಯಕ್ಷರಾದ ರಾಜಶೇಖರ ಪಾಟೀಲ








