
ಆಶ್ರಯ ಮನೆ ಫಲಾನುಭವಿಗಳಿಗೆ ಹಕ್ಕು ಪತ್ರಕ್ಕಾಗಿ ಉಪವಾಸ ಸತ್ಯಾಗ್ರಹ
ಮೈಸೂರು:ಕೃಷ್ಣರಾಜ ಕ್ಷೇತ್ರದ ಆಶ್ರಯ ಮನೆ ನಿವಾಸಿಗಳಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಕರ್ನಾಟಕ ಪ್ರಜಾ ಪ್ರಾರ್ಟಿ ಅಭ್ಯರ್ಥಿ ತೇಜಸ್ವಿ ನಾಗಲಿಂಗಸ್ವಾಮಿ ಶುಕ್ರವಾರ ಉಪವಾಸ ಸತ್ಯಾಗ್ರಹ ಮಾಡಿದರು. ಮೈಸೂರು ಮಹಾನಗರ ಪಾಲಿಕೆ ಮುಂಭಾಗದಲ್ಲಿ ಉಪಾಸ ಸತ್ಯಾಗ್ರಹ ಮಾಡಿದ








