ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜ್ಯ

ಗೋವಾ ಕನ್ನಡ ರತ್ನ ಪ್ರಶಸ್ತಿಗೆ ಕನ್ನಡಿಗ ಬಸನಗೌಡ ಗೌಡರ ಭಾಜನ

ಹುನಗುಂದ: ತಾಲೂಕಿನ ಬಿಸಲದಿನ್ನಿ ಗ್ರಾಮದ ಶಿಕ್ಷಕ ಬಸನಗೌಡ ಎಂ. ಗೌಡರ ಅವರು ಗೋವಾ ರಾಜ್ಯದಲ್ಲಿ ಕನ್ನಡ ಉಳಿಸಿ, ಬೆಳೆಸುತ್ತಿರುವ ಪ್ರಾಮಾಣಿಕ ಸೇವೆಯನ್ನು ಗುರುತಿಸಿ ಅವರಿಗೆ ಇತ್ತೀಚೆಗೆ ಗೋವಾ ಕನ್ನಡ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

Read More »

ಸಂವಿಧಾನವನ್ನು ಓದಿ ಅರ್ಥ ಮಾಡಿಕೊಳ್ಳಿ : ಡಾ. ಗಣಪತಿ ಲಮಾಣಿ

ಕೊಪ್ಪಳ :ಎಲ್ಲರೂ ಸಂವಿಧಾನವನ್ನು ಓದಿ ಅರ್ಥ ಮಾಡಿಕೊಳ್ಳಬೇಕು ಎಂದು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯ ಡಾ. ಗಣಪತಿ ಲಮಾಣಿ ಹೇಳಿದರು. ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ವಿಭಾಗದಿಂದ

Read More »

ಶಿಕ್ಷಣ ಕ್ಷೇತ್ರಕ್ಕೆ ಪ್ರಿಯಾಂಕ್ ಖರ್ಗೆ ಅಪಾರ ಕೊಡುಗೆ ನೀಡಿದ್ದಾರೆ; ಬಬ್ಲು

ಕಲಬುರಗಿ/ ಚಿತ್ತಾಪುರ : ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರಾಮಾಣಿಕ ಹಾಗೂ ಪ್ರಬುದ್ಧ ರಾಜಕರಣಿ ಯಾಗುವುವುದರ ಜೊತೆಗೆ ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಶೇಖ ಬಬ್ಲು

Read More »

ಪ್ರಚಾರದಲ್ಲಿ ಮಾತ್ರ ಪ್ರಗತಿ ಕಂಡ ವಿಮಾನ ನಿಲ್ದಾಣ

ಶಿವಮೊಗ್ಗ ನಗರದ ವಿಮಾನ ನಿಲ್ದಾಣ ನಗರಕ್ಕೊಂದು ಶೋಕೇಸ್ ಗೊಂಬೆಯಂತೆ ಕಂಗೊಳಿಸುವಂತಿದೆ. ಹೆಸರಿನ ನಾಮಫಲಕ ಇಲ್ಲದ, ಪಾರ್ಕಿಂಗ್ ವ್ಯವಸ್ಥೆ ಇದ್ದರೂ ಅದಕ್ಕೊಂದು ಸೂರು ಇಲ್ಲದಿರುವುದು ಹೀಗೆ ಪಟ್ಟಿ ಮಾಡುತ್ತಾ ಹೋದಂತೆ ಅರ್ಧಂಬರ್ಧ ನಡೆದ ಕಾಮಗಾರಿಗಳು ಕಣ್ಣಿಗೆ

Read More »

ನಗರಸಭೆ ಪೌರಾಯುಕ್ತ ರಾಜು ಡಿ. ಬಣಕರ ಅವರ ಅಮಾನತ್ತಿಗೆ ಒತ್ತಾಯಿಸಿ ಬಿ. ಎಸ್. ಪಿ. ಪಕ್ಷದವರ ಬೃಹತ್ ಪ್ರತಿಭಟನೆ

ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರಸಭೆ ಪೌರಾಯುಕ್ತರಾದ ರಾಜು ಡಿ. ಬಣಕರ ರವರು ಬಂದ ನಂತರ ನಗರಸಭೆಯ ಕಛೇರಿಯಲ್ಲಿ ಭ್ರಷ್ಟಾಚಾರ ಮಾಡಿರುತ್ತಾರೆ. ಸರ್ವೇ ನಂ. 46/3, 59/1, 135/1, ತ್ರಿಪೂರಾಂತ ಸರ್ವೆ ನಂ. 106/5 ಬಿ

Read More »

ಕಾರು ಅಪಘಾತ: ಕರ್ನಾಟಕ ಹಿರಿಯ IAS ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸಾವು

ಕಲಬುರಗಿ : ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ (IAS) ಕಾರು ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಹಾಂತೇಶ್ ಬಿಳಗಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಮಹಾಂತೇಶ್ ಸೋದರರಾದ ಶಂಕರ

Read More »

ಮಕ್ಕಳ ಭವಿಷ್ಯ ಶಿಕ್ಷಕರ ಕೈಯಲ್ಲಿದೆ : ಎಸ್ ಡಿ ಎಂ ಸಿ ಅಧ್ಯಕ್ಷ ಸಿ.ಮಲ್ಲಯ್ಯ

ಬಳ್ಳಾರಿ / ಕಂಪ್ಲಿ : ಮಕ್ಕಳ ಭವಿಷ್ಯ ಶಿಕ್ಷಕರ ಕೈಯಲ್ಲಿದೆ. ಪ್ರತಿಯೊಂದು ಹಂತದಲ್ಲಿ ಗುಣಾತ್ಮಕ ಶಿಕ್ಷಣ ನೀಡುವ ಮೂಲಕ ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸಲು ಮುಂದಾಗಬೇಕು ಎಂದು ಎಸ್‌ಡಿಎಂಸಿ ಅಧ್ಯಕ್ಷ ಸಿ.ಮಲ್ಲಯ್ಯ ಹೇಳಿದರು.ತಾಲೂಕಿನ ನಂ.10

Read More »

ನ.28ರಂದು ಕಂಪ್ಲಿಯಲ್ಲಿ ವಿವಿಧ ಸಾಧಕರಿಗೆ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

ಬಳ್ಳಾರಿ / ಕಂಪ್ಲಿ: ಪಟ್ಟಣದ ಶಾರದಾ ಶಾಲೆಯ ವಿರೇಶ್ವವ ಸಂಘದ (ಶಾರದಾ ಶಾಲೆ) ಆವರಣದಲ್ಲಿ ನ.28 ರ ಶುಕ್ರವಾರದಂದು ಕನ್ನಡ ಹಿತರಕ್ಷಕ ಸಂಘದಿಂದ ಸಂಘದ 55ನೇ ವಾರ್ಷಿಕೋತ್ಸವ ಹಾಗೂ 70ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ

Read More »

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸರ್ವ ಸದಸ್ಯರ ಹಾಗೂ ನೂತನ ಪದಾಧಿಕಾರಿಗಳ ಸಭೆ

ಬೆಳಗಾವಿ ಹೆಸ್ಕಾಂ ಇಂಜಿನಿಯರ್ ಸಭಾ ಭವನದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸರ್ವ ಸದಸ್ಯರ ಹಾಗೂ ನೂತನ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆಯನ್ನು ರಾಜ್ಯ ಸಂಚಾಲಕ ಶಾಮರಾವ್ ಘಾಟಗೆ ವಹಿಸಿದ್ದರು.ಅತಿಥಿಗಳಾಗಿ ರಾಜ್ಯ ಸಂಘಟನಾ ಸಂಚಾಲಕರಾದ

Read More »

ಸತತ ಪ್ರಯತ್ನವೇ ಸಾಧನೆಯ ರಹಸ್ಯ :ಪಿ ಎಸ್ ಐ ರೇವಣ್ಣ ಗುರಿಕಾರ

ಕೊಪ್ಪಳ : ಸತತ ಪ್ರಯತ್ನವೇ ಸಾಧನೆಯ ರಹಸ್ಯ ಎಂದು ಕೊಪ್ಪಳ ಗ್ರಾಮೀಣ ಠಾಣೆಯ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ರೇವಣ್ಣ ಗುರಿಕಾರ ಅವರು ಹೇಳಿದರು. ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಮಂಗಳವಾರ

Read More »
error: Content is protected !!