
ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಅಳ್ಳಳ್ಳಿ ಮಂಜುನಾಥ ಆಯ್ಕೆ
ಕಂಪ್ಲಿ: ತಾಲೂಕಿನ ದೇವಸಮುದ್ರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಅಳ್ಳಳ್ಳಿ ಮಂಜುನಾಥ ಮತ್ತು ಉಪಾಧ್ಯಕ್ಷರಾಗಿ ಗಾದಿಗನೂರು ಹಂಪಮ್ಮ ಅವಿರೋಧವಾಗಿ ಆಯ್ಕೆಗೊಂಡರು.ಇಲ್ಲಿನ ಸಹಕಾರ ಸಂಘದ ಕಛೇರಿಯಲ್ಲಿ ತೆರವಾಗಿದ್ದ ಅಧ್ಯಕ್ಷ ಮತ್ತು








