
ಪ್ರಪ್ರಥಮ ಬಾರಿಗೆ ಕನ್ನಡ ಸಾಹಿತ್ಯ ಸಮ್ಮೇಳನ ಕೃಷ್ಣ ರಾಜ ವಿಧಾನ ಸಭಾ ಕ್ಷೇತ್ರ ಮೈಸೂರಿನಲ್ಲಿ ಅದ್ದೂರಿಯಾಗಿ ನೆರವೇರಿತು
ಮೈಸೂರು:ಈ ಸಮ್ಮೇಳನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಅಭಿನಂದಿಸಿ ಗೌರವಿಸಲಾಯಿತು, ಕನ್ನಡಪರ ಹೋರಾಟದ ಕ್ಷೇತ್ರದಲ್ಲಿನ ಸಾಧನೆಗೆ, “ಕೃಷ್ಣ ರಾಜ ಕ್ಷೇತ್ರದ ಯುವ ನಾಯಕ” (ಕನ್ನಡ ಕ್ರಾಂತಿದಳದ ರಾಜ್ಯಾಧ್ಯಕ್ಷರಾದ) ಶ್ರೀ ತೇಜಸ್ವಿ ನಾಗಲಿಂಗ ಸ್ವಾಮಿರವರನ್ನು ಆಯ್ಕೆ








