ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜ್ಯ

ರಟಕಲ್ ಗ್ರಾಮದಲ್ಲಿ ತೊಗರಿ ಕೇಂದ್ರ ಪ್ರಾರಂಭ

ಕಾಳಗಿ: ರಟಕಲ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 2025-26ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ಈಗಾಗಲೇ ನೊಂದಣಿ ಮಾಡಿದ ರೈತರ ತೊಗರಿ ಖರೀದಿ ಕೇಂದ್ರವನ್ನು ಅಧಿಕೃತವಾಗಿ ಪ್ರಾರಂಭಿಸಲಾಗಿದೆ. ರೈತರು ಸರ್ಕಾರದ ಬೆಂಬಲ ಬೆಲೆಯ

Read More »

ಸಿರುಗುಪ್ಪ :ಮೇ 10 ಶಿವಶರಣೆ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮ

ಸಿರುಗುಪ್ಪ- ಕರ್ನಾಟಕ ಸರ್ಕಾರ ತಾಲೂಕು ಆಡಳಿತ ತಾಲೂಕು ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನಗರಸಭೆ ಎಲ್ಲಾ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಮೇ 10ಭಾನುವಾರ ಬೆಳಿಗ್ಗೆ 9 ಗಂಟೆಗೆ

Read More »

ಸಿರುಗುಪ್ಪ : ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಕರೂರು ನಾಯಿ , ಹಾವು ಕಡಿತ ಜಾಗೃತಿ ಕಾರ್ಯಕ್ರಮ

ಸಿರುಗುಪ್ಪ – ತಾಲೂಕು ಕರೂರು ಗ್ರಾಮದ ಗ್ರಾಮ ಪಂಚಾಯತ್ ಆವರಣದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ನಾಯಿ ಕಡಿತ ಹಾಗೂ ಹಾವು ಕಡಿತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಸಿರುಗುಪ್ಪ ತಾಲೂಕಿನ ಪಶು ಸಂಗೋಪನಾ ಇಲಾಖೆ ನೋಡಲ್

Read More »

ಅರಣ್ಯ ಸಚಿವ ಈಶ್ವರ ಖಂಡ್ರೆ ಕೊಡಗು ಪ್ರವಾಸ : ಬಿಜೆಪಿ ಕಾರ್ಯಕರ್ತರಿಂದ ರಸ್ತೆ ತಡೆ

ಕುಶಾಲನಗರ : ಗುಡ್ಡೆಹೊಸೂರಿನಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೋಮವಾರಪೇಟೆ ಮಂಡಲ ಬಿಜೆಪಿ ವತಿಯಿಂದ ಆಯೋಜಿಸಲಾಗಿದ್ದ ಈ ಪ್ರತಿಭಟನೆಯಲ್ಲಿ, ಜಿಲ್ಲೆಯಲ್ಲಿ ಮಿತಿಮೀರಿರುವ

Read More »

ಯಡಿಯೂರಪ್ಪ ಅವರ ಅಭಿಮಾನೋತ್ಸವದಲ್ಲಿ ಭಾಗವಹಿಸಲು ಮೂರು ಉಚಿತ ಬಸ್ ವ್ಯವಸ್ಥೆ : ತಾಲೂಕು ಅಧ್ಯಕ್ಷ ಎಸ್.ಎಂ.ನಾಗರಾಜಸ್ವಾಮಿ

ಬಳ್ಳಾರಿ / ಕಂಪ್ಲಿ : ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಅವರಿಗೆ ಚಿತ್ರದುರ್ಗದಲ್ಲಿ ಮೇ.9ರಂದು ಅಭಿಮಾನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕಂಪ್ಲಿ‌ ತಾಲೂಕು ಸೇರಿದಂತೆ ಜಿಲ್ಲೆಯ ವೀರಶೈವ ಲಿಂಗಾಯತ ಸಮುದಾಯದವರು

Read More »

ಕಂಪ್ಲಿ ತಾಲ್ಲೂಕಿಗೆ ನೀಲಾವತಿ ಪ್ರಥಮ

ಬಳ್ಳಾರಿ / ಕಂಪ್ಲಿ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಎಮ್ಮಿಗನೂರು ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿ ಬಿ.ನೀಲಾವತಿ, ಮರು ಮೌಲ್ಯ ಮಾಪನದಲ್ಲಿ ಅರ್ಥಶಾಸ್ತ್ರ ವಿಷಯದಲ್ಲಿ ನಾಲ್ಕು ಅಂಕ ಹೆಚ್ಚು ಗಳಿಸಿ(98)

Read More »

ಹಂಪಾದೇವನಹಳ್ಳಿಯಲ್ಲಿ ಅಪರೂಪದ ಶಾಸನ ಪತ್ತೆ

ಬಳ್ಳಾರಿ / ಕಂಪ್ಲಿ : ಕಂಪ್ಲಿ ತಾಲೂಕಿನ ಹಂಪಾದೇವನಹಳ್ಳಿಯಲ್ಲಿ ವಿಜಯನಗರ ಸಾಮ್ರಾಜ್ಯ ಕಾಲದ 16ನೇ ಶತಮಾನದ ಅಪರೂಪದ ಶಾಸನ ಪತ್ತೆಯಾಗಿದೆ. ಗ್ರಾಮದ ಪಶ್ಚಿಮ ಭಾಗದಲ್ಲಿರುವ ನಾರಿಹಳ್ಳ ದಂಡೆಯ ಬಳಿ ಈ ಅಪ್ರಕಟಿತ ಶಾಸನ ಕಂಡುಬಂದಿದ್ದು,

Read More »

ಸಿರುಗುಪ್ಪ: ನಾಡಂಗ ಹಜರತ್ ಹುಸೇನ್ ದಾದಾ ಶಾ ಉರುಸ್ ಜಿಯಾರತ್ ದರ್ಶನ ಶಾಸಕ ಬಿ ಎಂ ನಾಗರಾಜ

ಸಿರುಗುಪ್ಪ – ತಾಲೂಕು ನಾಡಂಗ ಗ್ರಾಮದಲ್ಲಿ ಹಜರತ್ ಹುಸೇನ್ ದಾದಾ ಶಾ ರ.ಅ. ಅವರ ಉರುಸ್ ಮುಬಾರಕ್ ದರ್ಗಾದ ಆಸ್ಥಾನಕ್ಕೆ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಬಿ ಎಂ ನಾಗರಾಜ ಅವರು ಭೇಟಿ ನೀಡಿ

Read More »

“ಜನನಾಯಕ.ನಟ.ವಿಜಯ”ಗೆ ಕನಾ೯ಟಕ ಕಲಾವಿದರ ಹಾರೈಕೆ.

ಕಲಾವಿದರು ಮುಖ್ಯವಾಹಿನಿಗೆ ಬರಬೇಕು-ಶರಣಬಸವ ಶಾಸ್ತ್ರಿಗಳು. ಬಾಗಲಕೋಟೆ/ಮುಧೋಳ : ತಮಿಳಗ ವೆಟ್ರಿ ಕಳಗಂ [T.V.K.] ಪಕ್ಷದ ನಾಯಕರಾಗಿ ಆಯ್ಕೆಗೊಂಡಿರುವ ಕಲಾವಿದ ದಳಪತಿ ವಿಜಯ್ ಅವರಿಗೆ ಕರ್ನಾಟಕ ರಾಜ್ಯ ಸರ್ವ ಕಲಾವಿದರ ಒಕ್ಕೂಟ ಅಭಿನಂದನೆಗಳನ್ನು ಸಲ್ಲಿಸಿ ಶುಭಾಶಯಗಳನ್ನು

Read More »

ದುಡಿಯೋಣ ಬಾ ಅಭಿಯಾನದಡಿ ಖಾತ್ರಿ ಕೆಲಸ ಪಡೆಯಿರಿ

ಕಾಯಕ ಬಂಧುಗಳ ಸಭೆಯಲ್ಲಿ ತಾ. ಪಂ. ಐಇಸಿ ಸಂಯೋಜಕ ಸೋಮನಾಥ ನಾಯಕ ಸಲಹೆ ಬೇಸಿಗೆ ಅವಧಿಯಲ್ಲಿ ನಿರಂತರವಾಗಿ ಕೂಲಿಕಾರರಿಗೆ ಕೆಲಸ ನೀಡುವ ಉದ್ದೇಶದಿಂದ ದುಡಿಯೋಣ ಬಾ ಅಭಿಯಾನ ಪ್ರಾರಂಭಿಸಿದ್ದು, ಕೂಲಿಕಾರರು ನರೇಗಾ ಯೋಜನೆಯ ಸದುಪಯೋಗ

Read More »
error: Content is protected !!