
ಮಾನ್ಯ ಶಾಸಕರಾದ ಶ್ರೀ ಪರಣ್ಣ ಮುನವಳ್ಳಿ ಅವರಿಂದ ವಿವಿಧ ಕಾಮಗಾರಿಗಳ ಉದ್ಘಾಟನೆ
ಕೊಪ್ಪಳ/ಗಂಗಾವತಿ:ನರೇಗಾದಡಿ ನಿರ್ಮಾಣವಾದ ಹೈಟೆಕ್ ಶೌಚಾಲಯ, ಬಿಸಿಯೂಟದ ಕೊಠಡಿ ಕಾಮಗಾರಿಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಶಾಸಕರು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗುಂದಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕರಾಂಪೂರ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ








