
ಅರಣ್ಯ ಪ್ರದೇಶದಲ್ಲಿ ಬೆಂಕಿ ಅವಘಡ ದಿನಗೂಲಿ ನೌಕರ ಸಾವು ಸ್ಥಳಕ್ಕೆ ಶ್ರೀಬಾಷುಮಿಯಾ ವಡಗೇರಾ ಭೇಟಿ ಮೃತ ಕಾರ್ಮಿಕನ ಕುಟುಂಬಕ್ಕೆ ಸಾಂತ್ವನ, ಸೂಕ್ತ ಪರಿಹಾರಕ್ಕೆ ಒತ್ತಾಯ
ಯಾದಗಿರಿ: ಜಿಲ್ಲೆಯ ವಡಗೇರಾ ತಾಲೂಕಿನ ಕೋನಹಳ್ಳಿ ಗ್ರಾಮದ ಹೊರವಲಯದ ಅರಣ್ಯ ಪ್ರದೇಶದಲ್ಲಿ ಮೊನ್ನೆ ಹುಲ್ಲು ತೋಪು ಸುಡುವ ಸಂದರ್ಭದಲ್ಲಿ ಬೆಂಕಿಗಾಹುತಿಯಾಗಿ ಅರಣ್ಯ ಇಲಾಖೆಯಲ್ಲಿ ದಿನ ಗೂಲಿ ನೌಕರನಾಗಿ ಕೆಲಸಮಾಡುತ್ತಿದ್ದ ಕೋನಹಳ್ಳಿ ಗ್ರಾಮದ ಯಾಕೂಬ್ ಸಾಬ್








