
ಹಣೆಯ ಬೊಟ್ಟು ಧರಿಸದ ಕಾರಣಕ್ಕೆ ಪತ್ರಕರ್ತೆಯೊಂದಿಗೆ ಮಾತನಾಡಲು ನಿರಾಕರಿಸಿದ ಸಂಭಾಜಿ ಭಿಡೆ ಗುರುಜಿ
ಮುಂಬೈ: ಮಹಿಳಾ ಪತ್ರಕರ್ತೆಯೊಬ್ಬರು ಹಣೆಗೆ ಬಿಂದಿ ಹಾಕದೇ ಇರುವ ಕಾರಣ ಅವರೊಂದಿಗೆ ಮಾತನಾಡಲು ಮಹಾರಾಷ್ಟ್ರದ ಸಂಭಾಜಿ ಭಿಡೆ ಗುರುಜಿ ನಿರಾಕರಿಸಿದ್ದಾರೆ. ದಕ್ಷಿಣ ಮುಂಬೈನಲ್ಲಿರುವ ರಾಜ್ಯ ಸಚಿವಾಲಯದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಭೇಟಿಯಾದ








