
ಸಮುದಾಯ ಆರೋಗ್ಯ ಕೇಂದ್ರಕ್ಕೆ ಪ್ರಸೂತಿ ತಜ್ಞರನ್ನು ಖಾಯಂ ಮತ್ತು ಆಸ್ಪತ್ರೆಗೆ ಮೂಲಭೂತ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ಮನವಿ ಪತ್ರ ಸಲ್ಲಿಕೆ
ಬಳ್ಳಾರಿ / ಕಂಪ್ಲಿ : ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಪ್ರಸೂತಿ ತಜ್ಞ ವೈದ್ಯರನ್ನು ಖಾಯಂಗೊಳಿಸಿ ಮತ್ತು ಅಗತ್ಯ ಸಲಕರಣೆಗಳನ್ನು ನಿಯೋಜನೆ ಮಾಡಬೇಕೆಂದು ಆಗ್ರಹಿಸಿ ಪಟ್ಟಣದ ಪುರಸಭೆ ಮುಂಭಾಗದಲ್ಲಿ ಬೆಂಬಲಿತ ಸಂಘಟನೆಗಳಿಂದ ಆರೋಗ್ಯ ಮತ್ತು








