
ರಸ್ತೆ ಮತ್ತು ಫುಟ್‌ಪಾತ್ ಅತಿಕ್ರಮಣ, ನಾಯಿಗಳ ಹಾವಳಿ ಹಾಗೂ ರಸ್ತೆ ಅಪಘಾತ ನಿಯಂತ್ರಣ ಕುರಿತು ತುರ್ತು ಕ್ರಮಕ್ಕಾಗಿ ಮನವಿ
ಶಿವಮೊಗ್ಗ : ನಗರದಲ್ಲಿ ಸಾರ್ವಜನಿಕರ ದಿನನಿತ್ಯದ ಜೀವನಕ್ಕೆ ಅಡ್ಡಿಯಾಗುತ್ತಿರುವ ಕೆಲವು ಪ್ರಮುಖ ಸಮಸ್ಯೆಗಳ ಕುರಿತು ಮನವಿಯನ್ನು ಸಲ್ಲಿಸಲಾಯಿತು. ರಸ್ತೆ ಮತ್ತು ಫುಟ್‌ಪಾತ್ ಅತಿಕ್ರಮಣ: ನಗರದ ಹಲವಾರು ಭಾಗಗಳಲ್ಲಿ ಆಸ್ಪತ್ರೆಗಳು, ವ್ಯಾಪಾರಸ್ಥರು ಹಾಗೂ ಹಣ್ಣು–ತರಕಾರಿ ಮಾರಾಟಗಾರರು








