
ಸರಪಳಿ ಗುಂಡು ಎಸೆತ ಸ್ಪರ್ಧೆಯಲ್ಲಿ ಹ್ಯಾಟ್ರಿಕ್ ಸಾಧನೆ: ಐಶ್ವರ್ಯ ಮುಕ್ಕಣ್ಣ ರಾಠೋಡ್
ಕೊಪ್ಪಳ :ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ವಿಜಯಪುರ ಹಾಗೂ ಕುಮಾರಿ ಶರಣೇಶ್ವರಿ ರಶ್ಮಿ ಮಹಿಳಾ ಬಿ.ಎಡ್ ಕಾಲೇಜು ಕಲ್ಬುರ್ಗಿ ಇವರ ಸಂಯುಕ್ತ ಆಶ್ರಯದಲ್ಲಿ ೧೯ನೇ ಅಂತರ್ ಕಾಲೇಜು ಅಥ್ಲೆಟಿಕ್ ಕ್ರೀಡಾಕೂಟ ೨೦೨೫-೨೬ರ ದಿನಾಂಕ








