
ವಿಜೃಂಭಣೆಯಿಂದ ಜರುಗಿದಶ್ರೀ ಕ್ಷೇತ್ರ ಉಜ್ಜಯಿನಿ ಜಗದ್ಗುರು ಮರುಳಸಿದ್ದೇಶ್ವರ ಸ್ವಾಮಿಯ ರಥೋತ್ಸವ
ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಉಜ್ಜಿಯಿನಿ ಗ್ರಾಮದ ಆರಾಧ್ಯ ದೈವ ಶ್ರೀ ಜಗದ್ಗುರು ಮರುಳಸಿದ್ದೇಶ್ವರ ಸ್ವಾಮಿಯ ರಥೋತ್ಸವ ವಾದ್ಯ ಗೋಷ್ಠಿಗಳ ಮೂಲಕ ಯಶಸ್ವಿಯಾಗಿ ಉಜ್ಜಿಯಿನಿ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ 1008 ಜಗದ್ಗುರು ಶ್ರೀ








