
ಕ.ಕ.ರ.ಸಾ. ನಿಗಮದ ಕೇಂದ್ರ ಕಛೇರಿಯಲ್ಲಿ ಅದ್ದೂರಿಯಾಗಿ ಡಾ || ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ : ” ಅರಳಿ ಬಾ ಮರಳಿ ” ಕೃತಿ ಬಿಡುಗಡೆ.
ಕಲಬುರಗಿ : ದಿ. 14.04.2026 ರಂದು ಜರುಗಿದ ಸಂವಿಧಾನ ಶಿಲ್ಪಿ ಡಾ|| ಬಿ. ಆರ್. ಅಂಬೇಡ್ಕರ್ ಅವರ 135 ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಛೇರಿಯಲ್ಲಿ ಅದ್ದೂರಿಯಾಗಿ








