
ಕರ್ನಾಟಕ ರಾಜ್ಯೋತ್ಸವ ಕನ್ನಡಾಭಿಮಾನವನ್ನು ಮೆರೆಯುವ ದಿನ : ಹಿರೇಮಠ
ಕಲಬುರಗಿ/ ಚಿತ್ತಾಪುರ : ಕನ್ನಡ ನಾಡು ಉದಯವಾದ ಈ ದಿನವನ್ನು ಸಂಭ್ರಮಿಸುವ ಹಾಗೂ ಕನ್ನಡ ರಾಜ್ಯದ ಏಕೀಕರಣಕ್ಕಾಗಿ ಹೋರಾಡಿದ ಮಹಾತ್ಮರನ್ನು ಸ್ಮರಿಸಿ, ಗೌರವಿಸುವ ಹಾಗೂ ಕನ್ನಡಾಭಿಮಾನವನ್ನು ಮೆರೆಯುವ ಉದ್ದೇಶದಿಂದ ಪ್ರತಿವರ್ಷ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತದೆ








