
ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್, ವಿರಾಜಪೇಟೆ ತಾಲೂಕು ವತಿಯಿಂದ ಕವನ ವಾಚನ ಸ್ಪರ್ಧೆ
ಕೊಡಗು :ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್, ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕು ಘಟಕದ ವತಿಯಿಂದ, ಕೊಡಗು ಜಿಲ್ಲಾಧ್ಯಕ್ಷರಾದ ಚಾಮೆರ ದಿನೇಶ್ ಬೆಳ್ಯಪ್ಪ ಅವರ ನೇತೃತ್ವದಲ್ಲಿ ತಾಲೂಕು ಮಟ್ಟದ ಆನ್ಲೈನ್ ಕವನ ವಾಚನ ಸ್ಪರ್ಧೆಯನ್ನು








