
ಶಿವಶರಣ ಹೇರೂರು ವಿರುಪಣ್ಣ ತಾತನವರ ವಿಜೃಂಭಣೆಯ ಮಹಾರಥೋತ್ಸವ
ಬಳ್ಳಾರಿ / ಕಂಪ್ಲಿ: ಪಟ್ಟಣದ ಹೊರವಲಯದಲ್ಲಿ ಹಸಿರು ತೋಟಗಳ ಮಧ್ಯೆ ವಿರಾಜಮಾನನಾಗಿರುವ ಶ್ರೀ ಶಿವಾಧ್ವೈತ ಶಿವಶರಣ ಹೇರೂರು ವಿರುಪಣ್ಣ ತಾತನವರ ಮಹಾರಥೋತ್ಸವವು ಸಡಗರ, ಸಂಭ್ರಮ, ಶ್ರದ್ದಾಭಕ್ತಿಯಿಂದ ಜರುಗಿತು.ಶಿವಾಧ್ವೈತ ಶಿವಶರಣ ಹೇರೂರು ವಿರುಪಣ್ಣ ತಾತನವರು ಮೂಲತಃ








