ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜ್ಯ

ಹನ್ನೊಂದನೆಯ ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನ,ಯಶಸ್ವೀ ಪೂರ್ವಭಾವಿ ಸಭೆ.

ಕೊಪ್ಪಳದ ಪ್ರವಾಸಿ ಮಂದಿರದಲ್ಲಿ ಭಾನುವಾರ ದಿನಾಂಕ, 19.10.2025 ರಂದು, ನವೆಂಬರ್ ಒಂಬತ್ತನೇ ತಾರೀಖಿನಂದು ನಡೆಯಲಿರುವಹನ್ನೊಂದನೆಯ ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನದ ಪೂರ್ವ ಭಾವಿಸಭೆ, ಯಶಸ್ವಿಯಾಗಿ ಜರುಗಿತು. ಆರಂಭದಲ್ಲಿ ಜಿಲ್ಲಾ ಚು. ಸಾ. ಪ. ದ

Read More »

2025 ಕಿತ್ತೂರು ಉತ್ಸವದಲ್ಲಿ ಮಹೇಶ್ ಬಾಬು ಸುರ್ವೇ ನೇತೃತ್ವದ ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆ ತಂಡ ನೃತ್ಯ ರೂಪಕ ಪ್ರದರ್ಶನಕ್ಕೆ ಆಯ್ಕೆ

ಈ ಬಾರಿಯ ಐತಿಹಾಸಿಕ ಕಿತ್ತೂರು ಉತ್ಸವದಲ್ಲಿ ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆ ತಂಡದಿಂದ ನೃತ್ಯ ರೂಪಕ ಪ್ರದರ್ಶನಕ್ಕೆ ಆಯ್ಕೆಯಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ಮುಖ್ಯ ವೇದಿಕೆಯ ಕೋಟೆ ಆವರಣದಲ್ಲಿ 3:30 ರಿಂದ 3 45

Read More »

ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಯೋಜನೆ ಜಿಲ್ಲಾ ಸಮಿತಿಯ ನಾಮನಿರ್ದೇಶಿತ ಸದಸ್ಯರಾಗಿ ಬಿ. ಜಾಫರ್ ಸಾಧಿಕ್

ಬಳ್ಳಾರಿ/ ಕಂಪ್ಲಿ : ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ರಾಷ್ಟ್ರೀಯ ಕಲ್ಯಾಣಾತ್ಮಕ ಕಾರ್ಯಕ್ರಮದ ಭಾಗವಾಗಿ ರಚಿಸಲಾದ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಗೆ ಕಂಪ್ಲಿ ಪಟ್ಟಣದ ಕಾಂಗ್ರೆಸ್ ಮುಖಂಡ ಬಿ. ಜಾಫರ್ ಸಾಧಿಕ್ ಅಧಿಕಾರೇತರ

Read More »

‘ಕನ್ನಡ ಮಾಧ್ಯಮ ಶಾಲಾ – ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸಿ’ : ಕೆ. ಎಸ್. ಚಾಂದ್ ಭಾಷಾ

ಬಳ್ಳಾರಿ / ಕಂಪ್ಲಿ : ರಾಜ್ಯದಲ್ಲಿ 1992 ರ ನಂತರ ಪ್ರಾರಂಭವಾದ ಶಾಲಾ– ಕಾಲೇಜುಗಳನ್ನು ಸರ್ಕಾರಿ ಅನುದಾನಕ್ಕೆ ಒಳಪಡಿಸುವಂತೆ ಕಲ್ಯಾಣ ಕರ್ನಾಟಕ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟದ ಉಪಾಧ್ಯಕ್ಷ ಕೆ. ಎಸ್

Read More »

ಶ್ರೀ ಸಾಯಿ ಪಬ್ಲಿಕ್ ಕನಕಗಿರಿ ಶಾಲೆಯಲ್ಲಿ ಮಕ್ಕಳಿಂದ ದೀಪಾಲಂಕಾರ ಆಚರಣೆ

ಕೊಪ್ಪಳ/ಕನಕಗಿರಿ :ಇಂದು ಶ್ರೀ ಸಾಯಿ ಪಬ್ಲಿಕ್ ಸ್ಕೂಲ್ ಕನಕಗಿರಿಯಲ್ಲಿ ಶಾಲಾ ಮಕ್ಕಳಿಗೆ ದೀಪಾವಳಿ ಹಬ್ಬದ ಆಚರಣೆಯ ವಿಶೇಷತೆಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ದೀಪ ಬೆಳಗಿಸುವ ಕಾರ್ಯಕ್ರಮ ಮತ್ತು ಮಕ್ಕಳಿಂದ ದೀಪಾಲಂಕಾರ ಚಟುವಟಿಕೆಯನ್ನು ಮಾಡಿಸಲಾಯಿತು.

Read More »

ಶಾಸಕರ ನೇತೃತ್ವದಲ್ಲಿ 240 ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ

ಬಳ್ಳಾರಿ / ಕಂಪ್ಲಿ: ಮೂಲ ನಿವಾಸಿಗಳಿಗೆ ಹಕ್ಕುಪತ್ರ ಕೊಟ್ಟರೆ, ಸರ್ಕಾರದ ಸೌಲಭ್ಯಗಳು ಸಕಾಲದಲ್ಲಿ ದೊರಕಲು ಸಾಧ್ಯ. ಆ ನಿಟ್ಟಿನಲ್ಲಿ ಇಲ್ಲಿನ 3/4ನೇ ವಾರ್ಡಿನ ಹರಿಜನ ಕಾಲೋನಿ (ಚಪ್ಪರದಹಳ್ಳಿ)ಯ ಹಲವು ದಶಕಗಳಿಂದ ನೆಲೆಸಿಕೊಂಡು ಬಂದ 240

Read More »

ಕಂಪ್ಲಿಯಲ್ಲಿ ಬಿಇಒ ಕಛೇರಿ ಆರಂಭಿಸುವಂತೆ ರಾಜ್ಯ ಮಟ್ಟದಲ್ಲಿ ಧ್ವನಿ ಎತ್ತುವೆ : ಶಶೀಲ್ ಜಿ.ನಮೋಶಿ

ಬಳ್ಳಾರಿ / ಕಂಪ್ಲಿ: ಕಂಪ್ಲಿಯಲ್ಲಿ ಕ್ಷೇತ್ರಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸ್ಥಾಪನೆಗೆ ಸಂಬಂಧಿಸಿದಂತೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ, ಒತ್ತಡ ಏರಲಾಗುವುದು ಎಂದು ಕರ್ನಾಟಕ ವಿಧಾನ ಪರಿಷತ್ ಸದಸ್ಯ(ಈಶಾನ್ಯ ಶಿಕ್ಷಕರ ಕ್ಷೇತ್ರ) ಶಶೀಲ್ ಜಿ.ನಮೋಶಿ ಹೇಳಿದರು.ಅವರು ಶುಕ್ರವಾರ ಪಟ್ಟಣದ

Read More »

ಗ್ರಾಮ ಠಾಣೆಯಲ್ಲಿ ನೆಲೆಸಿರುವ ಕುಟುಂಬಗಳಿಗೆ ಎ ಖಾತಾ ನೀಡದೇ, ರಿಯಲ್ ಎಸ್ಟೇಟ್‌ದಾರರಿಗೆ ಬಿ ಖಾತಾ ನೀಡುತ್ತಿದ್ದಾರೆ : ವಿ.ರಾಜಶೇಖರ ಗಂಭೀರ ಆರೋಪ

ಬಳ್ಳಾರಿ/ ಕುಡತಿನಿ : ಗ್ರಾಮ ಠಾಣೆಯಲ್ಲಿ ನೆಲೆಸಿರುವ ಕುಟುಂಬಗಳಿಗೆ ಎ ಖಾತಾ ನೀಡದೆ, ರಿಯಲ್ ಎಸ್ಟೇಟ್‌ದಾರರಿಗೆ ಬಿ ಖಾತಾ ನೀಡುತ್ತಿದ್ದು, ಇದರಲ್ಲಿ ಸಾಕಷ್ಟು ಅವ್ಯವಹಾರವಾಗಿದ್ದು, ಕೂಡಲೇ ತನಿಖೆ ನಡೆಸಿ, ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮವಹಿಸಲು,

Read More »

ಸಹಾಯಧನ ಚೆಕ್ ಮತ್ತು ಸಾಮಗ್ರಿಗಳ ವಿತರಣೆ

ಬೆಳಗಾವಿ /ಬೈಲಹೊಂಗಲ :ಪುರಸಭೆಯ ಮಾನ್ಯ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆ ಹಾಗೂ ಸನ್ ೨೦೨೫-೨೬ನೇ ಸಾಲಿನ ಶೇ.೨೪.೧೦, ಶೇ.೭.೨೫ ಮತ್ತು ಶೇ.೫ ಯೋಜನೆ ಫಲಾನಭವಿಗಳಿಗೆ ಸಹಾಯಧನ ಚೆಕ್ ಮತ್ತು ಸಾಮಗ್ರಿಗಳ ವಿತರಣೆ ಹಾಗೂ ನಮಸ್ತೆ ಯೋಜನೆಯಡಿ

Read More »

ದೀಪಾವಳಿಗೆ ಸೋಲಾರ್ ದೀಪಗಳ ಹಂಚಿಕೆ: ಶಾಸಕರಿಗೆ ಹೃತ್ಪೂರ್ವಕ ಧನ್ಯವಾದ ತಿಳಿಸಿದ ಗ್ರಾಮಸ್ಥರು.

ಯಾದಗಿರಿ/ ಗುರುಮಠಕಲ್: ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಎಲ್ಲಾ ಪಟ್ಟಣ ಹಾಗೂ ಗ್ರಾಮಗಳಲ್ಲಿ ಶಾಸಕರ ಅನುದಾನದಲ್ಲಿ ಸುಮಾರು 280 ಹೈಮಾಸ್ಟ್ ಸೋಲಾರ್ ದೀಪಗಳನ್ನು ಹಂಚಿಕೆ ಮಾಡಲಾಗಿತ್ತು, ನಿನ್ನೆಯಿಂದ ಎಲ್ಲೆಡೆ ಸೋಲಾರ್ ದೀಪಗಳ ಅಳವಡಿಸುವ ಕಾರ್ಯ ಸಾಗುತ್ತಿದೆ.

Read More »
error: Content is protected !!