
ಕೌದಳ್ಳಿ ಗ್ರಾಮದ ಅಲ್ಪಸಂಖ್ಯಾತರ ಸಮುದಾಯದ ಬೀದಿಯ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಿದ ಶಾಸಕ ಎಂ.ಆರ್ ಮಂಜುನಾಥ್.
ಚಾಮರಾಜನಗರ/ ಹನೂರು: ತಾಲೂಕಿನ ಕೌದಳ್ಳಿ ಗ್ರಾಮದ ಅಲ್ಪಸಂಖ್ಯಾತರ ಬೀದಿಯಲ್ಲಿ 2024/25 ಸಾಲಿನ ಅಲ್ಪಸಂಖ್ಯಾತರ ಕಾಲೋನಿಗಳ ಸಮಗ್ರ ಅಭಿವೃದ್ಧಿ ಯೋಜನೆಯಡಿಯಲ್ಲಿ ಸುಮಾರು 20 ಲಕ್ಷದ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆಯನ್ನು








