
ವಾಡಗಾಂವ್ (ಡಿ) ಸರ್ಕಾರಿ ಪ್ರಾಥಮಿಕ ಶಾಲೆಯ ಹುಡುಗಿಯರ ಕಬಡ್ಡಿ ತಂಡಕ್ಕೆ ಜಿಲ್ಲಾ ಮಟ್ಟದ ಕಿರೀಟ
ಬೀದರ್, ಅ. 15: ಬೀದರ್ ಪಶುವೈದ್ಯಕೀಯ ಕಾಲೇಜು ಮೈದಾನದಲ್ಲಿ ನಿನ್ನೆ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ವಾಡಗಾಂವ್ (ಡಿ) ಸರ್ಕಾರಿ ಪ್ರಾಥಮಿಕ ಶಾಲೆಯ ಹುಡುಗಿಯರ ಕಬಡ್ಡಿ ತಂಡ ಅತ್ಯುತ್ತಮ ಪ್ರದರ್ಶನ ನೀಡಿ ಜಿಲ್ಲಾ ಮಟ್ಟದ








