ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜ್ಯ

ಕಂಪ್ಲಿಯಲ್ಲಿ ಅದ್ಧೂರಿಯಾಗಿ ನಡೆದ ಮಹರ್ಷಿ ವಾಲ್ಮೀಕಿ ಭಾವಚಿತ್ರ ಮೆರವಣಿಗೆ

ಬಳ್ಳಾರಿ / ಕಂಪ್ಲಿ: ಪಟ್ಟಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಕಂಪ್ಲಿ ತಾಲೂಕು ವತಿಯಿಂದ ಆಯೋಜಿಸಿದ್ದ ಭಾವಚಿತ್ರ ಬೃಹತ್ ಮೆರವಣಿಗೆ ಮಂಗಳವಾರ ಅದ್ಧೂರಿಯಾಗಿ ಜರುಗಿತು.ಇಲ್ಲಿನ ಉದ್ಭವ ಗಣಪತಿ

Read More »

ಜೀವನ ಮೌಲ್ಯಗಳನ್ನು ಜಗತ್ತಿಗೆ ತಿಳಿಸಿದ ಮಹಾನ್ ವ್ಯಕ್ತಿ ಮಹರ್ಷಿ ವಾಲ್ಮೀಕಿ

ಬಳ್ಳಾರಿ / ಕಂಪ್ಲಿ : ಪಟ್ಟಣದ ಷಾಮಿಯಾಚಂದ್ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದ ಹಿಂಬದಿಯಲ್ಲಿರುವ ಗೃಹ ರಕ್ಷಕದಳ ಕಚೇರಿಯಲ್ಲಿ ಮಂಗಳವಾರ ಮಹರ್ಷಿ ವಾಲ್ಮೀಕಿ ಜಯಂತಿ ಅರ್ಥಪೂರ್ವವಾಗಿ ಆಚರಿಸಿದರು.ಗೃಹ ರಕ್ಷಕದಳ ಘಟಕಾಧಿಕಾರಿ ಎಚ್.ಹೊನ್ನುರುವಲಿ ಸಾಬ್

Read More »

ಬಿಗ್ ಬಾಸ್ ಸ್ಟುಡಿಯೋಗೆ ಬೀಗ

ರಾಮನಗರ : ಕೆಲವೇ ದಿನಗಳ ಹಿಂದೆ ಶುರುವಾಗಿದ್ದ ‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋಗೆ ದೊಡ್ಡ ಸಂಕಷ್ಟ ಎದುರಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆಯದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿತ್ತು. ಜಾಲಿವುಡ್

Read More »

ಸರ್ವಧರ್ಮ ಮಹಿಳಾ ಪತ್ತಿನ ಸಹಕಾರಿ ಸಂಘಕ್ಕೆ ೨.೨೧ ಲಕ್ಷ ರೂ ನಿವ್ವಳ ಲಾಭ

ಬಾಗಲಕೋಟೆ/ ಹುನಗುಂದ: ಇಲ್ಲಿ ಸರ್ವಧರ್ಮ ಮಹಿಳಾ ಪತ್ತಿನ ಸಹಕಾರಿ ಸಂಘವು ಶೇರು ಸದಸ್ಯರ ಮತ್ತು ಗ್ರಾಹಕರ ಸಹಕಾರದಿಂದ ಸನ್ ೨೦೨೪-೨೫ ನೇ ಸಾಲಿನಲ್ಲಿ ೨.೨೧ ಲಕ್ಷ ರೂ ನಿವ್ವಳ ಲಾಭ ಗಳಿಸಿದೆ ಎಂದು ಸರ್ವಧರ್ಮ

Read More »

ಬಸವ ಮೆಟ್ರೋ : ಸಿ. ಎಂ. ಹೇಳಿಕೆಗೆ ತೇಜಸ್ವಿ ನಾಗಲಿಂಗಸ್ವಾಮಿ ಸ್ವಾಗತ

ಮೈಸೂರು : ನಮ್ಮ ಮೆಟ್ರೋಗೆ ಬಸವ ಮೆಟ್ರೋ ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸು ಮಾಡುತ್ತೇನೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಸಂತಸ ತಂದಿದೆ ಎಂದು ಕನ್ನಡ‌ ಚಳವಳಿಗಾರ ತೇಜಸ್ವಿ ನಾಗಲಿಂಗಸ್ವಾಮಿತಿಳಿಸಿದ್ದಾರೆ.

Read More »

24ನೇ ಕಲ್ಯಾಣ ಪರ್ವ ಉತ್ಸವಕ್ಕೆ ಸಕಲ ರೀತಿ ಸಿದ್ದತೆ

ಮನುಕುಲದ ಉದ್ಧಾರಕ, ಸತ್ಯ ತತ್ವದ ಪ್ರತಿಪಾದಕ, ಶರಣ ಗಣಮೇಳದ ರೂವಾರಿ ಅಣ್ಣ ಬಸವಣ್ಣನವರು ಹಾಗೂ ಶರಣರು ಮೆಟ್ಟಿದ ಧರೆ ಪಾವನ ಭೂಮಿ ಬಸವಕಲ್ಯಾಣದ ಬಸವೇಶ್ವರ ಪ್ರತಿಮೆಯ ಬಸವ ಪೀಠದ ಮಹಾಮನೆಯ ಆವರಣದಲ್ಲಿ 24ನೇ ಕಲ್ಯಾಣ

Read More »

ಜಿಲ್ಲಾ ಷಾಮಿಯಾನ ಸಂಘಕ್ಕೆ ಟಿ. ಮೌಲಾಲಿ ಅಧ್ಯಕ್ಷರಾಗಿ ಆಯ್ಕೆ

ಬಳ್ಳಾರಿ/ ಕಂಪ್ಲಿ : ಪಟ್ಟಣದಲ್ಲಿ ರಾಜ್ಯ ಷಾಮಿಯನ್ ಡೆಕೋರೇಟರ್ಸ್ ಧ್ವನಿ ಬೆಳಕು ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಪದಕಾರಿಗಳ ಸಂಘಟನಾ ಸಭೆ ಜರುಗಿತು.ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷ ಮೆಹಬೂಬ್ ಮುಲ್ಲಾ ಮಾತನಾಡಿ ಷಾಮಿಯಾನ

Read More »

ಕಂಪ್ಲಿಯಲ್ಲಿ ಕೋರ್ಟ್ ಆರಂಭಕ್ಕೆ ಕ್ರಮ ಕೈಗೊಂಡು ಸಹಕರಿಸಿ

ಬಳ್ಳಾರಿ/ ಕಂಪ್ಲಿ : ಪಟ್ಟಣದಲ್ಲಿ ಬಹು ನಿರೀಕ್ಷಿತ ಸಿವಿಲ್ ನ್ಯಾಯಾಲಯದ ಆರಂಭಕ್ಕೆ ಜಾಗೃತಿ ವಹಿಸಬೇಕು ಎಂದು ಒತ್ತಾಯಿಸಿ ಕಂಪ್ಲಿ ವಕೀಲರ ಬಳಗದ ಪದಾಧಿಕಾರಿಗಳು ಸೋಮವಾರ ಶಾಸಕ ಜೆ.ಎನ್. ಗಣೇಶ, ಪುರಸಭಾ ಅಧ್ಯಕ್ಷ ಭಟ್ಟ ಪ್ರಸಾದ್

Read More »

ಅಲೆಮಾರಿಗಳ ಒಳಮೀಸಲಾತಿ ಬೇಡಿಕೆಗೆ ಸರ್ಕಾರ ತುರ್ತಾಗಿ ಸ್ಪಂದಿಸಲಿ: ಅಲೆಮಾರಿ ಜಾಗೃತ ಸಂಘದ ಅಧ್ಯಕ್ಷ ಬಸವರಾಜ ಹಟ್ಟಿ

ರಾಯಚೂರು : ಒಳಮೀಸಲಾತಿ ಉಪವರ್ಗೀಕರಣದಲ್ಲಿ 49 ಅಲೆಮಾರಿ ಸಮುದಾಯಗಳಿಗೆ ಮಾತ್ರ ಇದ್ದ ಶೇ. ಒಂದರಷ್ಟು ಮೀಸಲಾತಿ ಪ್ರತ್ಯೇಕಗೊಳ್ಳಲು ಇನ್ನೂ ಎಷ್ಟು ದಿನಗಳ ಕಾಲಾವಕಾಶ ಬೇಕು. ಅಲೆಮಾರಿಗಳು ಮೂಲದಲ್ಲಿ ಭಿಕ್ಷೆ ಬೇಡುವ ಸಮುದಾಯಗಳಾಗಿರಲಿಲ್ಲ, ಸಾಂಸ್ಕೃತಿಕ ಸಮುದಾಯಗಳಾಗಿದ್ದವು.

Read More »

ಪುರಸಭೆ ಕಾರ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಗುರುಮಠಕಲ್: ಪುರಸಭೆ ಕಾರ್ಯಾಲಯದಲ್ಲಿ ಇಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪೂಜೆಯನ್ನು ಮುಖ್ಯಾಧಿಕಾರಿ ಹಾಗೂ ಸದಸ್ಯರು ಸದಸ್ಯರು ಮತ್ತು ಸಿಬ್ಬಂದಿಗಳು ಸಲ್ಲಿಸಿದರು. ಮುಖ್ಯಾಧಿಕಾರಿ ಶ್ರೀಮತಿ ಭಾರತಿ ದಂಡೊತಿ ಮಾತನಾಡಿ ಈ

Read More »
error: Content is protected !!