
ಪರಿಸರ ಸೂಕ್ಷ್ಮವಲಯದಿಂದ ಕೊಳಗದಾಳು ಗ್ರಾಮವನ್ನು ಕೈಬಿಡಲು ಗ್ರಾಮಸ್ಥರಿಂದ ಒತ್ತಾಯ : ಗ್ರಾಮಸ್ಥರಿಂದ ಪ್ರತಿಭಟನೆ
ಮಡಿಕೇರಿ: ಪಶ್ಚಿಮಘಟ್ಟ ಪರಿಸರ ಸೂಕ್ಷ್ಮ ವಲಯದ ಪಟ್ಟಿಯಿಂದ ಕೊಳಗದಾಳು ಗ್ರಾಮವನ್ನು ಕೈಬಿಡುವಂತೆ ಒತ್ತಾಯಿಸಿ ಕಸ್ತೂರಿ ರಂಗನ್ ವರದಿ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಗ್ರಾಮಸ್ಥರು ಶಾಂತಿಯುತ ಮೆರವಣಿಗೆ ನಡೆಸಿ, ಬೆಂಗಳೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ








