
ಆಂಬ್ಯುಲೆನ್ಸ್‌ನಲ್ಲೇ ಬಂದು ಸ್ಟ್ರೆಚರ್ ಮೇಲೆ ಮಲಗಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ
ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ವಿದ್ಯಾರ್ಥಿನಿ ಕುಸುಮಾ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದರೂ, ಆಂಬ್ಯುಲೆನ್ಸ್‌ನಲ್ಲಿ ಬಂದು ಸ್ಟ್ರೆಚರ್ ಮೇಲೆ ಮಲಗಿಕೊಂಡೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಎಲ್ಲರ ಗಮನ ಸೆಳೆದಿದ್ದಾಳೆ.ಈ ಮೂಲಕ ಆಕೆ, ಅಸಾಧಾರಣ ಧೈರ್ಯ ಮತ್ತು








